ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಹೊಸಪೇಟೆ: ಒಲೆ ಹೊತ್ತಿ ಉರಿದರೆ ನಿಲ್ಲಬಹುದು. ಧರೆಯೇ ಹೊತ್ತಿ ಉರಿದರೆ ನಿಲ್ಲದು. ರಾಜ್ಯ ರಾಜಕೀಯದಲ್ಲಿ ಒಂದು ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಕೋಡಿಮಠದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು. ನಗರದ ಬಿಜೆಪಿ ನಾಯಕಿ ರಾಣಿ ಸಂಯುಕ್ತ ಅವರ ಮನೆಯಲ್ಲಿ ಶುಕ್ರವಾರ ಪಾದಪೂಜೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಒಲೆ ಹೊತ್ತಿ ಉರಿದರೆ ನಿಲ್ಲಬಹುದು. ಅದರಿಂದ ಅಡುಗೆಯನ್ನೂ ಮಾಡಬಹುದು. ಆದರೆ, ಭೂಮಿಯೇ ಹೊತ್ತಿ ಉರಿದರೆ ಯಾರಿಗೂ ನಿಲ್ಲಲು ಸಾಧ್ಯವಿಲ್ಲ. 2023ರಲ್ಲಿ ಜಾಗತಿಕವಾಗಿ … Continue reading ಎರಡ್ಮೂರು ದೊಡ್ಡದೊಡ್ಡ ತಲೆಗಳು ಉರುಳುತ್ತವೆ, ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತೆ: ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು