ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು, ಅತಿವೇಗದ 23 ಸಾವಿರ ರನ್ ಸಾಧನೆ

ಲಂಡನ್: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 23 ಸಾವಿರ ರನ್ ಪೂರೈಸಿದ ಬ್ಯಾಟ್ಸ್‌ಮನ್ ಎನಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್‌ನಲ್ಲಿ ಆಂಡರ್‌ಸನ್ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದರು. ಒಟ್ಟಾರೆಯಾಗಿ ಅವರು ಈ ಸಾಧನೆ ಮಾಡಿದ ವಿಶ್ವದ 7ನೇ ಹಾಗೂ ಭಾರತದ 3ನೇ ಬ್ಯಾಟ್ಸ್‌ಮನ್ ಎನಿಸಿದರು. 32 ವರ್ಷದ ಕೊಹ್ಲಿ 490 ಇನಿಂಗ್ಸ್‌ಗಳಲ್ಲಿ ಈಗ 23,049 ರನ್ ಗಳಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ 500ಕ್ಕಿಂತ ಕಡಿಮೆ … Continue reading ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು, ಅತಿವೇಗದ 23 ಸಾವಿರ ರನ್ ಸಾಧನೆ