ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ವಿರಾಟ್​ ಕೊಹ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ: ಜಾಕ್​ ಕಾಲಿಸ್

ನವದೆಹಲಿ: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಅತಿಥೇಯರ ವಿರುದ್ಧ ಮೂರು ಮಾದರಿಯ​ ಸರಣಿಯನ್ನು ಆಡಲಿದೆ. ಟಿ-20 ಪಂದ್ಯದಿಂದ ಸರಣಿ ಆರಂಭವಾಗಿದ್ದು, ಇದಾದ ಬಳಿಕ ಟೀಂ ಇಂಡಿಯಾ ಏಕದಿನ ಹಾಗೂ ಟೆಸ್ಟ್​ ಪಂದ್ಯವನ್ನು ಆಡಲಿದೆ. ಏಕದಿನ ಹಾಗೂ ಟಿ-20ಯಿಂದ ವಿಶ್ರಾಂತಿ ಪಡೆದಿರುವ ವಿರಾಟ್​ ಕೊಹ್ಲಿ ಟೆಸ್ಟ್​ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದ ವಿರಾಟ್​ ಕೊಹ್ಲಿ ದಕ್ಷಿಣ ಆಫ್ರಿಕಾರ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಭಾರತವನ್ನು ಗೆಲ್ಲಿಸಿಕೊಡಬಹುದಾದ ಆಟಗಾರ … Continue reading ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ವಿರಾಟ್​ ಕೊಹ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ: ಜಾಕ್​ ಕಾಲಿಸ್