ಐಸಿಸಿ ಟಿ20 ರ‌್ಯಾಂಕಿಂಗ್‌ನಲ್ಲಿ ಕೊಹ್ಲಿ, ರೋಹಿತ್‌ಗೆ ಬಡ್ತಿ

ದುಬೈ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮ ಐಸಿಸಿ ಟಿ20 ಬ್ಯಾಟಿಂಗ್ ರ‌್ಯಾಂಕಿಂಗ್‌ನಲ್ಲಿ ಬಡ್ತಿ ಸಂಪಾದಿಸಿದ್ದಾರೆ. ಕೊಹ್ಲಿ 1 ಸ್ಥಾನ ಮೇಲೇರಿ 4ನೇ ಸ್ಥಾನಕ್ಕೇರಿದ್ದರೆ, ರೋಹಿತ್ 3 ಸ್ಥಾನ ಮೇಲೇರಿ 14ನೇ ಸ್ಥಾನ ಗಳಿಸಿದ್ದಾರೆ. ಕನ್ನಡಿಗ ಕೆಎಲ್ ರಾಹುಲ್ 5ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇದರಿಂದಾಗಿ ಕೊಹ್ಲಿ ಈಗ ಟಿ20 ರ‌್ಯಾಂಕಿಂಗ್‌ನಲ್ಲಿ ಭಾರತದ ಅಗ್ರ ಶ್ರೇಯಾಂಕಿತ ಬ್ಯಾಟ್ಸ್‌ಮನ್ ಆಗಿದ್ದಾರೆ. ಶ್ರೇಯಸ್ ಅಯ್ಯರ್ 26ನೇ ಸ್ಥಾನಕ್ಕೇರಿದ್ದರೆ, ಸೂರ್ಯಕುಮಾರ್ ಯಾದವ್ 66ನೇ ಮತ್ತು ರಿಷಭ್ … Continue reading ಐಸಿಸಿ ಟಿ20 ರ‌್ಯಾಂಕಿಂಗ್‌ನಲ್ಲಿ ಕೊಹ್ಲಿ, ರೋಹಿತ್‌ಗೆ ಬಡ್ತಿ