ವಿರಾಟ್​ ಕೊಹ್ಲಿ ವಿರುದ್ಧ ಬಿಸಿಸಿಐ ಶಿಸ್ತುಕ್ರಮ? ಟೆಸ್ಟ್ ನಾಯಕತ್ವವೂ ಕೈಜಾರುತ್ತಾ?

ಬೆಂಗಳೂರು: ಮಂಡಳಿ ಅಧ್ಯಕ್ಷರ ಮಾತಿಗೆ ವ್ಯತಿರಿಕ್ತ ಹೇಳಿಕೆ ನೀಡುವ ಮೂಲಕ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ಎಬ್ಬಿಸಿರುವ ಬಿರುಗಾಳಿಯನ್ನು ಯಾವ ರೀತಿ ಶಾಂತ ಮಾಡುವುದು ಎಂಬ ಬಗ್ಗೆ ಬಿಸಿಸಿಐ ವಲಯದಲ್ಲಿ ಬಿಸಿಬಿಸಿ ಚರ್ಚೆಗಳು ನಡೆದಿವೆ. ಸವಾಲಿನ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಎದುರಾಗಿರುವ ಈ ವಿವಾದವನ್ನು ಯಾವ ರೀತಿ ನಿಭಾಯಿಸುವುದು ಎಂಬ ಬಗ್ಗೆ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ ಎನ್ನಲಾಗಿದೆ. ಆಂತರಿಕ ವಿಚಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡು ಭಾರತೀಯ ಕ್ರಿಕೆಟ್‌ನ ವರ್ಚಸ್ಸು ಕುಗ್ಗಿಸಿರುವುದಕ್ಕೆ ವಿರಾಟ್ ಕೊಹ್ಲಿ ವಿರುದ್ಧ ಬಿಸಿಸಿಐ ಶಿಸ್ತುಕ್ರಮ ತೆಗೆದುಕೊಳ್ಳುವ … Continue reading ವಿರಾಟ್​ ಕೊಹ್ಲಿ ವಿರುದ್ಧ ಬಿಸಿಸಿಐ ಶಿಸ್ತುಕ್ರಮ? ಟೆಸ್ಟ್ ನಾಯಕತ್ವವೂ ಕೈಜಾರುತ್ತಾ?