ಸಿಎಂ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

ಕೊಲ್ಕತ : ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ಕೊಲ್ಕತ ಹೈಕೋರ್ಟ್​ 5 ಲಕ್ಷ ರೂ.ಗಳ ದಂಡ ವಿಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಗೆಲುವಿನ ವಿರುದ್ಧದ ಕೇಸನ್ನು ನ್ಯಾಯಮೂರ್ತಿ ಕೌಶಿಕ್​ ಚಂದ ಅವರು ವಿಚಾರಣೆ ನಡೆಸಬಾರದೆಂದು ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸುತ್ತಾ, ಕೋರ್ಟ್ ಈ ಆದೇಶ ಹೊರಡಿಸಿದೆ. ನ್ಯಾಯಾಧೀಶರಾಗಿ ನೇಮಕವಾಗುವ ಮುನ್ನ ತಮ್ಮ ವಕಾಲತ್ತಿನ ದಿನಗಳಲ್ಲಿ ನ್ಯಾಯಮೂರ್ತಿ ಚಂದ ಅವರು ಬಿಜೆಪಿ ಸರ್ಕಾರಕ್ಕಾಗಿ ಹೆಚ್ಚುವರಿ ಸಾಲಿಸಿಟರ್​ ಜನರಲ್​ ಆಗಿ … Continue reading ಸಿಎಂ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​