ಚುನಾವಣಾ ಫಲಿತಾಂಶ 2023; ತೆಲಂಗಾಣದ ಘಟಾನುಘಟಿಗಳೆದರು ಎಮ್ಮೆ ಕಾಯುವ ಹುಡುಗಿ ಲೀಡಿಂಗ್

ನವದೆಹಲಿ: ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾವ ಪಕ್ಷದ ತೆಕ್ಕೆಗೆ ಬೀಳಲಿದೆ ಎಂಬುದು ಸ್ಫಷ್ಟವಾಗಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ. ತೆಲಂಗಾಣದಲ್ಲಿ 119 ವಿಧಾನಸಭಾ ಸ್ಥಾನಗಳಿವೆ. ಇಲ್ಲಿ ಬಹುಮತವು 110 ಆಗಿದೆ. ಮತದಾನಕ್ಕೂ ಮುನ್ನವೇ ತೆಲಂಗಾಣದಲ್ಲಿ ಸಂಚಲನ ಸೃಷ್ಟಿಸಿದ ಬರೆಲಕ್ಕ … Continue reading ಚುನಾವಣಾ ಫಲಿತಾಂಶ 2023; ತೆಲಂಗಾಣದ ಘಟಾನುಘಟಿಗಳೆದರು ಎಮ್ಮೆ ಕಾಯುವ ಹುಡುಗಿ ಲೀಡಿಂಗ್