ಚಾಮರಾಜನಗರ: ಕೊಳ್ಳೇಗಾಲ ನಗರಸಭೆಯು ಡೇ-ನಲ್ಮ್ ಯೋಜನೆಯ ಎಸ್.ಇ.ಪಿ ಉಪಘಟಕದಡಿ 2024-25ನೇ ಸಾಲಿಗೆ ಸ್ವಂತ ಉದ್ದಿಮೆ ಪ್ರಾರಂಭಿಸುವವರಿಗೆ ನೀಡಲಿರುವ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ನಗರಸಭೆಯ ಡೇ-ನಲ್ಮ್ ಶಾಖೆಯ ಮೊ.ಸಂ 7829440038, 7846831775, 8095046350 ಅನ್ನು ಸಂಪರ್ಕಿಸುವಂತೆ ಕೊಳ್ಳೇಗಾಲ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
TAGGED:Kollegala news