ಕೊಳ್ಳೇಗಾಲ: ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದ ವ್ಯವಸ್ಥಾಪಕ ಚಂದ್ರಶೇಖರ್(70) ಶುಕ್ರವಾರ ಮಧ್ಯಾಹ್ನ ಅನಾರೋಗ್ಯದಿಂದ ನಿಧನರಾದರು. ಇವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಶನಿವಾರ ಬೆಳಗ್ಗೆ ಸಮೀಪದ ದಾಸನಪುರ ಗ್ರಾಮದ ಕಾವೇರಿ ನದಿ ತಟದಲ್ಲಿ ಆರ್ಯವೈಶ್ಯ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿತು.
TAGGED:Kollegala news