ಕೊಳ್ಳೇಗಾಲ: ಇಲ್ಲಿನ ಕೃಷ್ಣಯ್ಯಕಟ್ಟೆ ಬಳಿ ಒಣಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೋಮವಾರ ಪಟ್ಟಣದ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕರಳಕಟ್ಟೆ ಗ್ರಾಮದ ಮಾದೇಗೌಡ (50) ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಪೊಲೀಸ್ ಠಾಣೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
TAGGED:Kollegala news