ಹಳೇ ಲಯಕ್ಕೆ ಮರಳುತ್ತಿದ್ದಾರೆ ನಟ ಕೋಮಲ್

ಬೆಂಗಳೂರು: ನಟ ಕೋಮಲ್ ಕುಮಾರ್ ಅವರನ್ನು ಸಿನಿಮಾ ಪ್ರೇಕ್ಷಕರು ಹಾಸ್ಯನಟನಾಗಿ ನೋಡಿದ್ದೇ ಹೆಚ್ಚು. ಆದರೆ, ಇತ್ತೀಚಿನ ಕೆಲ ಸಿನಿಮಾಗಳಲ್ಲಿ ಆಕ್ಷನ್ ಅವತಾರದಲ್ಲಿ ಎದುರಾಗಿದ್ದರೂ, ಅದು ಅವರ ಕೈ ಹಿಡಿಯಲಿಲ್ಲ. ಹಾಗಾಗಿ ಕೆಲ ವರ್ಷಗಳ ಕಾಲ ಸಿನಿಮಾದಿಂದ ದೂರವೇ ಉಳಿದಿದ್ದರು. ಇದೀಗ ಕೋಮಲ್ ಕಡೆಯಿಂದ ಬ್ರೇಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಮತ್ತೆ ಹಳೇ ಲಯಕ್ಕೆ ಮರಳುತ್ತಿದ್ದಾರೆ. ಈಗಾಗಲೇ ಸಾಲು ಸಾಲು ಸಿನಿಮಾ ನಿರ್ಮಾಣ ಮಾಡುತ್ತಿರುವ ನಿರ್ವಪಕ ಟಿ.ಆರ್. ಚಂದ್ರಶೇಖರ್, ಹೊಸ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದು ಅದರಲ್ಲಿ ಕೋಮಲ್ ನಾಯಕನಾಗಿ ನಟಿಸುವುದು ಅಧಿಕೃತವಾಗಿದೆ. ಪಕ್ಕಾ … Continue reading ಹಳೇ ಲಯಕ್ಕೆ ಮರಳುತ್ತಿದ್ದಾರೆ ನಟ ಕೋಮಲ್