20.5 C
Bangalore
Sunday, December 15, 2019

ಸೊಳ್ಳೆ ನಿಯಂತ್ರಣದಿಂದ ಡೆಂೆಗೆ ತಡೆ

Latest News

ಆನೆ ದಾಳಿಗೆ ಬೆಳೆಗಾರ ಕಂಗಾಲು

ಚಿಕ್ಕಮಗಳೂರು: ಕಾಫಿ ಬೆಳೆಯುವ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಾನವ ಹಾಗೂ ವನ್ಯಜೀವಿ ಸಂಘರ್ಷ ಮಿತಿಮೀರಿದೆ. ಇವುಗಳಿಂದ ಬೆಳೆಯನ್ನು ಉಳಿಸಿಕೊಳ್ಳುವುದೇ ಬೆಳೆಗಾರರಿಗೆ...

ಅಡುಗೆಗೆ ಗುಣಮಟ್ಟದ ಪದಾರ್ಥ ಬಳಸಿ

ಕೊಪ್ಪ: ಅಡುಗೆ ಮಾಡುವಾಗ ಸ್ವಚ್ಛತೆಗೆ ಗಮನ ಹರಿಸಬೇಕು. ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸಿ. ಹೆಚ್ಚು ಜವಾಬ್ದಾರಿಯಿಂದ ಅಡುಗೆ ಮಾಡಬೇಕು ಎಂದು ಅಕ್ಷರ...

ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸ್ಥಾಪನೆಗೆ ರಾಮಾಯಣ, ಮಹಾಭಾರತ, ಭಾಗವತಗಳೇ ಮೂಲಾಧಾರ: ಶ್ರೀ ರಾಘವೇಶ್ವರ ಸ್ವಾಮೀಜಿ

ಬೆಂಗಳೂರು: ರಾಮಾಯಣ ಮಹಾಕಾವ್ಯ ಕಲ್ಪನೆಯಲ್ಲ, ಅದು ಇತಿಹಾಸ. ರಾಮಾಯಣ, ಮಹಾಭಾರತ ಹಾಗೂ ಭಾಗವತ ನಮ್ಮ ಭರತ ಸಂಸ್ಕೃತಿಯ ಮೂಲಾಧಾರ. ಈ ಮೂರನ್ನು ಮೂಲವಾಗಿಟ್ಟುಕೊಂಡು ವಿಷ್ಣುಗುಪ್ತ ವಿಶ್ವವಿದ್ಯಾಪೀಠ...

ರೇವಣ್ಣರಿಂದ ಕಲಿಯುವುದು ಮುಗಿದಿದೆ

ಹಾಸನ ಜಿಲ್ಲೆಯನ್ನಷ್ಟೇ ನೋಡಿಕೊಳ್ಳಲಿ ಶಾಸಕ ಕೆ.ಸಿ.ನಾರಾಯಣಗೌಡ ವಾಗ್ದಾಳಿ ಕೆ.ಆರ್.ಪೇಟೆ: ಮಾಜಿ ಸಚಿವ ಎಚ್.ಡಿ.ರೇವಣ್ಣ ನಮ್ಮ ಜಿಲ್ಲೆ, ತಾಲೂಕು ನೋಡುವ ಅವಶ್ಯಕತೆ ಇಲ್ಲ. ಹಾಸನ ಜಿಲ್ಲೆಯನ್ನಷ್ಟೇ...

ಜೆಡಿಎಸ್‌ಗೆ ನಾರಾಯಣಗೌಡ ಯಾವ ಲೆಕ್ಕ!

ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿರುಗೇಟು ಪಾಂಡವಪುರ: ಮಾಜಿ ಪ್ರಧಾನಿ ದೇವೇಗೌಡರು, ಎಚ್.ಡಿ.ಕುಮಾರಸ್ವಾಮಿ ಮತ್ತವರ ಕುಟುಂಬದ ಬಗ್ಗೆ ಲಘುವಾಗಿ ಮಾತನಾಡಿ ಎಚ್ಚರಿಕೆ ನೀಡಿದವರೆಲ್ಲ ಮಣ್ಣಲ್ಲಿ ಮಣ್ಣಾಗಿ...

ಕೊಂಡ್ಲಹಳ್ಳಿ: ಡೆಂೆ ಹತೋಟಿಗೆ ಸೊಳ್ಳೆಗಳ ನಿಯಂತ್ರಣವೊಂದೇ ಮುಖ್ಯ ವಿಧಾನ ಎಂದು ಆರೋಗ್ಯ ಸಹಾಯಕ ಜಿ.ಟಿ.ಕುಮಾರ್ ತಿಳಿಸಿದರು.

ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಹಮ್ಮಿಕೊಂಡಿದ್ದ ಡೆಂೆ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡೆಂೆ ಹರಡುವ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನಭಿವೃದ್ಧಿ ಮಾಡುತ್ತವೆ. ಈ ಬಗ್ಗೆ ಗಮನವಿರಬೇಕು. ತೊಟ್ಟಿಗಳನ್ನು ಆಗಾಗ ಸ್ವಚ್ಛಗೊಳಿಸಿ ನೀರು ತುಂಬಿದ ಮೇಲೆ ಸರಿಯಾಗಿ ಮುಚ್ಚಳ ಮುಚ್ಚಬೇಕು ಎಂದರು.

ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ಇದ್ದಕ್ಕಿದ್ದಂತೆ ತೀವ್ರ ಜ್ವರ, ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಕೇಂದ್ರದ ನವೀನ್, ಸವಿತಾ, ಶೋಭಾ, ಆಶಾ ಕಾರ್ಯಕರ್ತೆಯರಾದ ಸಾವಿತ್ರಮ್ಮ, ಯಶೋದಮ್ಮ, ಮಂಜುಳಾ, ಚನ್ನವೀರಮ್ಮ, ಮುಖ್ಯಶಿಕ್ಷಕ ಹುಲಿಕುಂಟೆಪ್ಪ, ಶಿಕ್ಷಕರಾದ ಎ.ಟಿ.ತಿಪ್ಪೇಸ್ವಾಮಿ, ನಿರ್ಮಲಾ, ಶಾರದಾ, ಸುನಿತಾ ಇತರರಿದ್ದರು.

Stay connected

278,756FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...