ಶಾಲಾ ವಾರ್ಷಿಕೋತ್ಸವ

blank

ಕೊಂಡ್ಲಹಳ್ಳಿ: ಗ್ರಾಮದ ಪೂರ್ಣ ಪ್ರಜ್ಞ ಪಬ್ಲಿಕ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ವಾರ್ಷಿಕೋತ್ಸವವನ್ನು ಆಂಗ್ಲಭಾಷೆ ವಿಷಯ ಪರಿವೀಕ್ಷಕ ಎಚ್.ಟಿ.ಚಂದ್ರಣ್ಣ ಉದ್ಘಾಟಿಸಿದರು.

ಸಂಸ್ಥೆ ಅಧ್ಯಕ್ಷ ಟಿ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಕೆ.ಎಂ.ಲಕ್ಷ್ಮಣ್, ನಿರ್ದೇಶಕ ಟಿ.ಬಿ.ಅನಂತ್‌ಕುಮಾರ್, ಬಿ.ಟಿ.ಹನುಮರೆಡ್ಡಿ ಇತರರಿದ್ದಾರೆ.

Share This Article

ಶ್ರಾವಣ ಮಾಸದಲ್ಲಿ ಕ್ಷೌರ ಮಾಡಿಸಬಾರದು.. ಇದರ ಹಿಂದಿದೆ ವೈಜ್ಞಾನಿಕ ಕಾರಣ..! Shravan

Shravan: ಭಾರತೀಯ ಸಂಸ್ಕೃತಿಯಲ್ಲಿ, ಸಾವನ್ ಮಾಸವನ್ನು ಶಿವನ ಪವಿತ್ರ ತಿಂಗಳು ಎಂದು ಪರಿಗಣಿಸಲಾಗುತ್ತದೆ. ಧಾರ್ಮಿಕವಾಗಿ, ಜನರು…

ಮಳೆಗಾದಲ್ಲಿ ಮೊಸರು ತಿನ್ನಬೇಕೇ? ಬೇಡವೇ? ಇಲ್ಲಿದೆ ಆರೋಗ್ಯಕರ ಮಾಹಿತಿ… curd

ಬೆಂಗಳೂರು: ( curd )  ಮೊಸರು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಆದಾಗ್ಯೂ, ಮಳೆಗಾಲದಲ್ಲಿ…