20.4 C
Bengaluru
Sunday, January 19, 2020

ಮಾತೆ ಗಂಗಾದೇವಿಗೆ ಗೌರವ ಡಾಕ್ಟರೇಟ್ ಪ್ರದಾನ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಕೂಡಲಸಂಗಮ: ಕೂಡಲಸಂಗಮ ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಜಗದ್ಗುರು ಮಾತೆ ಗಂಗಾದೇವಿ ಅವರಿಗೆ ಅಮೆರಿಕದ ಸೇಂಟ್ ಮದರ್ ತೆರೆಸಾ ವಿಶ್ವವಿದ್ಯಾಲಯ ಧಾರ್ಮಿಕ ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.

ದೆಹಲಿಯ ಡಿಫೆನ್ಸ್ ಕಾಲನಿಯ ಡಿಫೆನ್ಸ್ ಕ್ಲಬ್‌ನಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರ ಮಾಜಿ ಸಚಿವ ಡಾ.ಎಸ್.ಕೃಷ್ಣಕುಮಾರ ಪದವಿ ಪ್ರದಾನ ಮಾಡಿದರು.

ನಂತರ ಮಾತನಾಡಿದ ಅವರು, ಮಾತೆ ಗಂಗಾದೇವಿ 40 ವರ್ಷದಿಂದ ಪ್ರವಚನ ಮೂಲಕ ಬಸವಣ್ಣ ಹಾಗೂ ಸಮಕಾಲೀನ ಶರಣರ ಸಂದೇಶಗಳನ್ನು ವಿವಿಧ ರಾಜ್ಯಗಳಲ್ಲಿ ಪ್ರಸಾರ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅವರ ಸಮಾಜ ಸೇವೆ ಪರಿಗಣಿಸಿ ಇಂದು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ ಎಂದರು.

ಮಾತೆ ಗಂಗಾದೇವಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಬಸವ ಧರ್ಮ ಪೀಠ 40 ವರ್ಷದಿಂದ ಅನಾಥರಿಗೆ ಆಶ್ರಯ ನೀಡಿದೆ. ವೃದ್ಧರು, ಅಬಲೆಯರನ್ನು ರಕ್ಷಿಸುವ ಕಾರ್ಯಮಾಡಿದೆ. ದೇಶದಲ್ಲಿ 1200ಕ್ಕೂ ಅಧಿಕ ಬಸವ ಮಂಟಪ, 28 ಆಶ್ರಮಗಳು ಸಮಾಜ ಸೇವೆ ಮಾಡುತ್ತಿವೆ ಎಂದರು.

ನಾನಾ ರೆಸಿಡೆಂಟ್ ಇಂಡಿಯಾ ಸೊಸೈಟಿ ಅಧ್ಯಕ್ಷ ಡಾ.ದೀಪಕಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಮದರ್ ತೆರೆಸಾ ವಿಶ್ವವಿದ್ಯಾಲಯದ ಡಾ. ಆರ್.ವಿಜಯಾ ಸರಸ್ವತಿ, ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ, ದೆಹಲಿ ಮಾತಾ ಆಶ್ರಮದ ಮಾತೆ ಸರ್ವಮಂಗಳಾದೇವಿ, ವ್ಯವಸ್ಥಾಪಕಿ ಮುಕ್ತಾಯಕ್ಕ, ಎಚ್.ಎಲ್. ಪುಟ್ಟರಾಜುಗೌಡ, ಸವಿತಾ ಪುಟ್ಟರಾಜು, ರಾಷ್ಟ್ರೀಯ ಬಸವ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ದೀಲಿಪ, ಬೆಂಗಳೂರು ರಾಷ್ಟ್ರೀಯ ಬಸವ ದಳದ ಕಾರ್ಯದರ್ಶಿ ಕೆ.ಪ್ರವೀಣ, ಲಿಂಗಾಯತ ಮಹಾಸಭಾ ಕಾರ್ಯದರ್ಶಿ ಯೋಗೇಶ್ ಇದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...