ಜನಾರ್ದನ ರೆಡ್ಡಿ ರಾಜಕಾರಣಕ್ಕೆ ಮುನ್ನುಡಿ ಆಗುತ್ತಾ ಗಂಗಾವತಿ ಗೃಹ ಪ್ರವೇಶ? ಪತ್ನಿ ಅರುಣಾ ಲಕ್ಷ್ಮೀ ಹೇಳಿದ್ದಿಷ್ಟು…

ಕೊಪ್ಪಳ: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳುತ್ತಾರೆ ಎಂಬ ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಹೊಸ ಪಕ್ಷವನ್ನು ಕಟ್ಟಿ ರಾಜಕೀಯಕ್ಕೆ ಮತ್ತೆ ಧುಮುಕಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವುದರ ನಡುವೆಯೇ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಗೃಹ ಪ್ರವೇಶ ನೆರವೇರಿಸಿರುವುದು ರಾಜಕೀಯ ಸುದ್ದಿಗೆ ಪುಷ್ಠಿ ನೀಡಿದೆ. ಜನಾರ್ದನ ರೆಡ್ಡಿ ಅವರು ದೆಹಲಿ ಪ್ರವಾಸದಲ್ಲಿರುವ ಹಿನ್ನಲೆಯಲ್ಲಿ ಪತ್ನಿ ಅರುಣಾ ಲಕ್ಷ್ಮೀ ಅವರು ಗೋ ಪೂಜೆ ಸಲ್ಲಿಸಿ ಗೃಹ ಪ್ರವೇಶ ನೆರವೇರಿಸಿದ್ದಾರೆ. … Continue reading ಜನಾರ್ದನ ರೆಡ್ಡಿ ರಾಜಕಾರಣಕ್ಕೆ ಮುನ್ನುಡಿ ಆಗುತ್ತಾ ಗಂಗಾವತಿ ಗೃಹ ಪ್ರವೇಶ? ಪತ್ನಿ ಅರುಣಾ ಲಕ್ಷ್ಮೀ ಹೇಳಿದ್ದಿಷ್ಟು…