22.5 C
Bengaluru
Sunday, January 19, 2020

ಎಡದಂಡೆ ಕಾಲುವೆಗೆ ನೀರು ಬಿಡುಗಡೆ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕೊಪ್ಪಳ: ಎಡದಂಡೆ ಮುಖ್ಯ ಕಾಲುವೆಗೆ ಮಂಗಳವಾರ ಬೆಳಗ್ಗೆ 4.40ಕ್ಕೆ ನೀರು ಬಿಡುಗಡೆ ಮಾಡಿದ್ದು, ಎಡ ಭಾಗದ ರೈತರು ನಿಟ್ಟುಸಿರು ಬಿಡುವಂತಾಗಿದೆ.

ಕಳೆದ 15 ದಿನಗಳಿಂದಲೂ ಒಂದಿಲ್ಲೊಂದು ಕಾರಣಕ್ಕೆ ಕಾಲುವೆಗೆ ನೀರು ಹರಿಸಿರಲಿಲ್ಲ. ನೀರು ಬಿಟ್ಟ ಮೊದಲ ದಿನವೇ ಗಂಗಾವತಿ ತಾಲೂಕಿನ ಮಸಾರಿ ಕ್ಯಾಂಪ್ ಬಳಿ ಬೊಂಗಾ ಬಿದ್ದು, ಮೂರು ದಿನಗಳ ಕಾಲ ರಿಪೇರಿ ನಡೆಯಿತು. ಇದಾದ ಬಳಿಕ ಆ.13ರಂದು ಎಡದಂಡೆ ಮೇಲ್ಮಟ್ಟದ ಕಾಲುವೆ ಗೇಟ್ ಕಳಚಿ ಮುಖ್ಯ ಕಾಲುವೆಗೆ ಧಕ್ಕೆಯಾಯಿತು. ಹೀಗಾಗಿ ಮತ್ತೆ ನೀರು ಸ್ಥಗಿತಗೊಳಿಸಲಾಯಿತು. ಮುನಿರಾಬಾದ್ ಬಳಿ ಬಿದ್ದ ಬೊಂಗಾ ರಿಪೇರಿ ಕೆಲಸ ಸೋಮವಾರ ಸಂಜೆವರೆಗೂ ನಡೆದ ಪರಿಣಾಮ ಮಂಗಳವಾರ ಬೆಳಗ್ಗೆ 4.40ಗಂಟೆಗೆ ಕಾಲುವೆಗೆ 200 ಕ್ಯೂಸೆಕ್ ನೀರು ಹರಿಸಲಾಯಿತು. ದುರಸ್ತಿ ಮಾಡಿದ ಸ್ಥಳದಲ್ಲಿನ ಪರಿಸ್ಥಿತಿ ಗಮನಿಸಿ ಹಂತ ಹಂತವಾಗಿ 3800 ಕ್ಯೂಸೆಕ್‌ವರೆಗೂ ಕಾಲುವೆಗೆ ನೀರು ಹರಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಶಿವಪುರ ಬಳಿ 0.2 ಟಿಎಂಸಿ ಅಡಿ ಸಾಮರ್ಥ್ಯದ ಕೆರೆಯಿದ್ದು , ಕೆರೆ ತುಂಬಲು ಕನಿಷ್ಠ 8-10 ಗಂಟೆ ಬೇಕು. ಕಾಲುವೆಯ 14 ನೇ ಮೈಲಿನಲ್ಲಿ 90 ಅಡಿ ಎತ್ತರವಿದೆ. 15ನೇ ಮೈಲಿನಲ್ಲಿ ಇನ್ನೊಂದು ಕೆರೆಯಿದ್ದು, ಇಲ್ಲಿ ಕಾಲುವೆ 84 ಅಡಿ ಎತ್ತರದಲ್ಲಿದೆ. ಅದು ತುಂಬಿದ ಬಳಿಕ ಕಾಲುವೆ ನೀರು ಪ್ರತಿ ಗಂಟೆಗೆ 5 ಕೀ.ಮೀ. ವೇಗದಲ್ಲಿ ಹರಿಯಲಿದ್ದು, ಬುಧವಾರ ಮಧ್ಯಾಹ್ನ ವೇಳೆಗೆ ಸಿಂಧನೂರಿನ 47ನೇ ಮೈಲ್‌ಗೆ ನೀರು ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...