ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಕೊಪ್ಪಳ: ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಯುವಕ ಮತ್ತು ಯುವತಿ ಶವ ಪತ್ತೆಯಾಗಿದ್ದು, ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಬಳಿಗೇರಿ ಗ್ರಾಮದ ಸುಮಾ ಮತ್ತು ಪ್ರಕಾಶ ಭಜಂತ್ರಿ ಮೃತ ದುರ್ದೈವಿಗಳು. ಇಂದು(ಶನಿವಾರ) ಮಧ್ಯಾಹ್ನ ಇವರಿಬ್ಬರೂ ದುರಂತ ಅಂತ್ಯ ಕಂಡಿದ್ದಾರೆ. ಪ್ರೀತಿ ಮಾಡುವಂತೆ ಸುಮಾಳ ಹಿಂದೆ ಪ್ರಕಾಶ ಭಜಂತ್ರಿ ದುಂಬಾಲು ಬಿದ್ದಿದ್ದ. ಈ ವಿಷಯ ಹುಡುಗಿ ಮನೆಯವರಿಗೂ ತಿಳಿದಿತ್ತು. ಇದಕ್ಕೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಈ ವಿಚಾರವಾಗಿ … Continue reading ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು