ಕೋಟ ಮೆಸ್ಕಾಂ ಜನಸಂಪರ್ಕ ಸಭೆ

mes
Published on

ಕೋಟ: ಕೋಟದ ಮೆಸ್ಕಾಂ ಉಪವಿಭಾಗದಲ್ಲಿ ಗುರುವಾರ ಮೆಸ್ಕಾಂ ಜನಸಂಪರ್ಕ ಸಭೆ ನಡೆಯಿತು.

ಮನೋಹರ್ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ ವಿವಿಧ ಸಮಸ್ಯೆಗಳ ಕುರಿತು ಮಾತನಾಡಿದರು. ಮೆಸ್ಕಾಂ ಸಹಾಯಕ ಕಾರ್ಯವಾಹಕ ಇಂಜೀನಿಯರ್ ಯಶವಂತ್ ಮಾತನಾಡಿದರು. ಮೆಸ್ಕಾಂ ಉಡುಪಿ ಸಹಾಯ ಅಧೀಕ್ಷಕ ದಿನೇಶ್ ಉಪಾಧ್ಯಾಯ, ಕಾರ್ಯವಾಹಕ ಸಹಾಯಕ ಇಂಜಿನಿಯರ್ ಯಶವಂತ್, ಕೋಟ ವಿಭಾಗ ಸಹಾಯಕ ಕಾರ್ಯವಾಹಕ ಇಂಜಿನಿಯರ್ ಪ್ರತಾಪ್‌ಚಂದ್ರ ಶೆಟ್ಟಿ, ಸಹಾಯ ಇಂಜಿನಿಯರ್ ಶ್ರೀಕಾಂತ್, ವಿವಿಧ ಶಾಖಾಧಿಕಾರಿಗಳಾದ ಮಹೇಶ್, ವೈಭವ್ ಶೆಟ್ಟಿ, ಕೋಟ ಉಪವಿಭಾಗ ಲೆಕ್ಕಾಧಿಕಾರಿ ಗಣೇಶ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net