ಅಡ್ವೆಯಲ್ಲಿ ಕೋಟಿ ಚೆನ್ನಯ ಕಂಬಳೋತ್ಸವ

kambla
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ ಶನಿವಾರ ಚಾಲನೆ ನೀಡಿದರು.

ಎಲ್ಲೂರು ಗುತ್ತು ವೈ.ಪ್ರಪುಲ್ಲ ಶೆಟ್ಟಿ. ಅಡ್ವೆ ಮಹಾಗಣಪತಿ ದೇವಸ್ಥಾನದ ಜನ್ನಿ ರವಿಶಂಕರ ಭಟ್, ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅರ್ಚಕ ವೆಂಕಟೇಶ ಪುರಾಣಿಕ್, ಅಡ್ವೆ ಗರಡಿ ಮನೆ ರಾಮ ಪೂಜಾರಿ, ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಕೊಳಚೂರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಅಧ್ಯಕ್ಷರಾದ ಅಡ್ವೆ ಮೂಡ್ರಗುತ್ತು ಸುರೇಶ್ ಶೆಟ್ಟಿ, ಅಶ್ರೀತ್ ಹರೀಶ್ ಶೆಟ್ಟಿ, ನವೀನಚಂದ್ರ ಸುವರ್ಣ ಅಡ್ವೆ, ಸತೀಶ್ ಶೆಟ್ಟಿ, ಶಶಿಧರ ಹೆಗ್ಡೆ ಅಡ್ವೆ, ಉದಯ ರೈ, ಲಕ್ಷ್ಮಣ್ ಎಲ್.ಶೆಟ್ಟಿ, ಗಣೇಶ್ ಶೆಟ್ಟಿ, ಸತೀಶ್ ಶೆಟ್ಟಿ, ರವೀಂದ್ರ ಪ್ರಭು, ಶೇಖರ ಶೆಟ್ಟಿ, ಪ್ರವೀಣ್ ಕುಮಾರ್, ವಿನೋದ್ ಶೆಟ್ಟಿ, ಸುಧಾಮ ಶೆಟ್ಟಿ, ಸರೋಜಾಕ್ಷ ಶೆಟ್ಟಿ, ಸಂತೋಷ್ ಶೆಟ್ಟಿ, ನಿತಿನ್‌ಕುಮಾರ್, ಭೋಜ ಶೆಟ್ಟಿ, ಸುಧೀರ್‌ಕುಮಾರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net