ಕಹಳೆ ಊದಿದ ಕೋಟಿಗೊಬ್ಬ: ಮಾರ್ಚ್​ 15 ರಿಂದ ಪ್ರಚಾರ ಪ್ರಾರಂಭ

ಬೆಂಗಳೂರು: ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರವು ಏಪ್ರಿಲ್ 23ರಂದು ರಾಜ್ಯದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಆದರೆ, ಇದುವರೆಗೂ ಚಿತ್ರದ ಪ್ರಚಾರ ಶುರುವಾಗಿಲ್ಲ ಎಂಬ ಬೇಸರ ಸುದೀಪ್ ಅವರ ಅಭಿಮಾನಿಗಳಲ್ಲಿತ್ತು. ಇತ್ತೀಚೆಗಷ್ಟೇ ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದ್ದು, ಮಾರ್ಚ್ 15ರಿಂದ ಚಿತ್ರದ ಪ್ರಚಾರವನ್ನು ಪ್ರಾರಂಭಿಸಲು ನಿರ್ವಪಕ ಸೂರಪ್ಪ ಬಾಬು ಮುಂದಾಗಿದ್ದಾರೆ. ಮೊದಲ ಹಂತವಾಗಿ, ಅಂದು ಸಂಜೆ ಚೌಡಯ್ಯ ಮೆಮೋರಿಯಲ್ ಹಾಲ್​ನಲ್ಲಿ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಲ್ಲದೆ, ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ಸಾಧ್ಯತೆ … Continue reading ಕಹಳೆ ಊದಿದ ಕೋಟಿಗೊಬ್ಬ: ಮಾರ್ಚ್​ 15 ರಿಂದ ಪ್ರಚಾರ ಪ್ರಾರಂಭ