More

    ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು?

    ನವದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಿರುವ ಅಖಿಲ ಭಾರತ ಕಾಂಗ್ರೆಸ್​ ಸಮಿತಿ (ಎಐಸಿಸಿ), ಆ ಕುರಿತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ರಾಜ್ಯಕ್ಕೆ ಒಟ್ಟು 40 ಉಪಾಧ್ಯಕ್ಷರು, 109 ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಆ ಪೈಕಿ ಹಿಂದುಳಿದ ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹಿಂದುಳಿದ ವರ್ಗದ 53, ಪರಿಶಿಷ್ಟ ಜಾತಿಯ 25, ಪರಿಶಿಷ್ಟ ಪಂಗಡದ 4, ಅಲ್ಪಸಂಖ್ಯಾತ ಸಮುದಾಯದ 22, ಲಿಂಗಾಯತ-19, ರೆಡ್ಡಿ ಲಿಂಗಾಯತ-5, ಒಕ್ಕಲಿಗ-16, ಲೈಂಗಿಕ ಅಲ್ಪಸಂಖ್ಯಾತ-1 ಮತ್ತು ಇತರ ನಾಲ್ವರಲ್ಲದೆ, 23 ಮಹಿಳೆಯರನ್ನು ಪದಾಧಿಕಾರಿಗಳನ್ನಾಗಿ ಮಾಡಲಾಗಿದೆ.

    ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು?

    ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು? ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು? ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು? ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು? ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪ್ರಕಟ; ಉಪಾಧ್ಯಕ್ಷರೆಷ್ಟು, ಪ್ರಧಾನ ಕಾರ್ಯದರ್ಶಿಗಳೆಷ್ಟು?

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts