More

    ಕೆಪಿಸಿಎಲ್ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ

    ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್)ದ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕೆಮಿಸ್ಟ್ ಇತ್ಯಾದಿ 622 ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.

    ಆಕ್ಷೇಪಣೆಗಳು ಇದ್ದಲ್ಲಿ ಮೇ 15ರೊಳಗೆ kea2023examgmail.com ಗೆ ಇ ಮೇಲ್ ಮೂಲಕ ಕಳುಹಿಸಬೇಕು. ಕಳೆದ ಬಾರಿ ನಡೆಸಿದ ಪರೀಕ್ಷೆ ಸಂದರ್ಭದಲ್ಲಿ ಕೆಪಿಸಿಎಲ್ ಸಂಸ್ಥೆ ತಿಳಿಸಿರುವಂತೆ ಪ್ರತಿ ತಪ್ಪು ಉತ್ತರಕ್ಕೆ 1/3 ರಷ್ಟು ನಕಾರಾತ್ಮಕ ಅಂಕ ಕಡಿತ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts