20.4 C
Bengaluru
Sunday, January 19, 2020

ಕೆಪಿಎಲ್ ಮ್ಯಾಚ್​ಫಿಕ್ಸಿಂಗ್ ಪ್ರಕರಣದಲ್ಲಿ ಸಿಎಂ ಗೌತಮ್ ಅಬ್ರಾರ್ ಕಾಜಿಗೆ ಜಾಮೀನು

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬೆಂಗಳೂರು: ಕೆಪಿಎಲ್ ಟಿ20 ಟೂರ್ನಿಯ ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದ ಆರೋಪಿಗಳಾದ ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಆಲ್ರೌಂಡರ್ ಅಬ್ರಾರ್ ಕಾಜಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್, ಇದೇ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿಗೂ ನಿರೀಕ್ಷಣಾ ಜಾಮೀನು ನೀಡಿದೆ.

ಗೌತಮ್ ಮತ್ತು ಕಾಜಿ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿದ್ದ ಪೀಠ, ಇಬ್ಬರೂ ಆರೋಪಿಗಳು ತಲಾ 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು. ತನಿಖೆಗೆ ಸಹಕರಿಸಬೇಕು ಹಾಗೂ ಸಾಕ್ಷ್ಯಾಧಾರ ನಾಶಪಡಿಸಬಾರದು ಎಂಬ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಗೌತಮ್ ಮತ್ತು ಕಾಜಿ ಅವರ ಪಾತ್ರವಿಲ್ಲ. ಅನಗತ್ಯವಾಗಿ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದ್ದು, ಅವರ ವಿರುದ್ಧದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಆದ್ದರಿಂದ, ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ಸಿಸಿಬಿ ಪೊಲೀಸರು ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯ ಸಂಗ್ರಹ ಮಾಡಿದ್ದು, ತನಿಖೆ ಇನ್ನೂ ಪ್ರಗತಿಯಲ್ಲಿದೆ. ಈ ಹಂತದಲ್ಲಿ ಜಾಮೀನು ನೀಡಿದರೆ ತನಿಖೆಯ ಮೇಲೆ ಪ್ರಭಾವ ಬೀರಲಿದೆ. ಆದ್ದರಿಂದ ಜಾಮೀನು ಅರ್ಜಿ ವಜಾಗೊಳಿಸಬೇಕೆಂದು ಕೋರಿದರು.

ಅರವಿಂದ ರೆಡ್ಡಿಗೆ ನಿರೀಕ್ಷಣಾ ಜಾಮೀನು

ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಳ್ಳಾರಿ ಟಸ್ಕರ್ಸ್ ತಂಡದ ಮಾಲೀಕ ಅರವಿಂದ ರೆಡ್ಡಿಗೂ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅರವಿಂದ ರೆಡ್ಡಿ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ತಂಡದ ಮಾಲೀಕರಾಗಿದ್ದಾರೆ.

ಅವರಿಗೂ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಂಬಂಧ ಪೊಲೀಸರು ಅವರನ್ನು ಬಂಧಿಸುವ ಸಾಧ್ಯತೆ ಇರುವ ಕಾರಣ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದ ಕೋರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...