25.5 C
Bangalore
Monday, December 16, 2019

ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಜಾಲದಲ್ಲಿ ಐಪಿಎಲ್ ಆಟಗಾರನ ಹೆಸರು: ಸಿಸಿಬಿಯಿಂದ ವಿಚಾರಣೆ ಮುಂದುವರಿಕೆ!

Latest News

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಲಖನೌಗೆ ಕಾಲಿಟ್ಟ ಪೌರತ್ವ ಪ್ರತಿಭಟನೆ; ಕ್ಲಾಸ್​ ರೂಂನಿಂದ ಹೊರಗೆ ಬಂದು ಪೊಲೀಸರ ಮೇಲೆ ಕಲ್ಲು ಎಸೆದ ನಡ್ವಾ ಕಾಲೇಜು ವಿದ್ಯಾರ್ಥಿಗಳು

ಲಖನೌ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಉತ್ತರ ಪ್ರದೇಶ ಮತ್ತು ದೆಹಲಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು ಕೂಡ ಬೀದಿಗಿಳಿದಿದ್ದು ಪೊಲೀಸರು...

ಈ ಡಿಫರೆಂಟ್ ಮ್ಯಾಗಿ ರುಚಿಯನ್ನು ಬಲ್ಲವರೇ ಬಲ್ಲರು, ತಯಾರಿಸೋದೂ ತುಂಬ ಸಿಂಪಲ್!: ಕಲ್ಪನೆಗೂ ನಿಲುಕದ್ದು ಎಂದ್ರು ನೆಟ್ಟಿಗರು

ಸಾಮಾಜಿಕ ಜಾಲತಾಣಗಳಲ್ಲಿ ಏನೇನೆಲ್ಲ ವೈರಲ್​ ಆಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಅಡುಗೆ, ಫ್ಯಾಷನ್​ನಿಂದ ಹಿಡಿದು ಪ್ರತಿಯೊಂದೂ ಏನೇನೋ ವಿಭಿನ್ನ, ವಿಶಿಷ್ಟ ಸಂಗತಿಗಳೆಲ್ಲ ಶೇರ್​ ಆಗುತ್ತ ಟ್ರೆಂಡ್...

ಬೆಂಗಳೂರು: ಪ್ರಸ್ತುತ ಭಾರಿ ಸದ್ದು ಮಾಡುತ್ತಿರುವ ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಜಾಲದಲ್ಲಿ ಐಪಿಎಲ್ ಆಟಗಾರನೊಬ್ಬನ ಹೆಸರು ಕೇಳಿಬಂದಿದೆ.

- Advertisement -

ಸಿಸಿಬಿ ಅಧಿಕಾರಿಗಳು ಐಪಿಎಲ್ ಆಟಗಾರ ಕೆ.ಸಿ ಕಾರ್ಯಪ್ಪ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಂಧಿತರಾಗಿರುವ ಆಟಗಾರ ಗೌತಮ್ ಕೊಟ್ಟ ಮಾಹಿತಿಯಾಧರಿಸಿ ಕಾರ್ಯಪ್ಪರನ್ನು ವಿಚಾರಣೆ ನಡೆಸಲಾಗುತ್ತಿದೆ.

ಕಾರ್ಯಪ್ಪ ಕಿಂಗ್ಸ್ ಇಲೆವೆನ್ ಪಂಜಾಬ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್​ ಪರ ಆಡಿದ್ದಾರೆ. ಈ ಹಿಂದೆ ಕೆಪಿಎಲ್​ನಲ್ಲಿ ಬಿಜಾಪುರ ಬುಲ್ಸ್ ಪರ ಆಡಿದ್ದರು. ಕಾರ್ಯಪ್ಪ ಲೆಗ್ ಸ್ಪಿನ್ ಬೌಲರ್ ಆಗಿದ್ದಾರೆ.

2015ರ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ 3.5 ಲಕ್ಷ ಡಾಲರ್​ಗೆ ಕಾರ್ಯಪ್ಪ ಬಿಕರಿಯಾಗಿದ್ದರು. 2016 ಹಾಗೂ 2017ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಟೀಂಗೆ ಕಾರ್ಯಪ್ಪ ಸೇರಿದ್ದರು. 2019ರಲ್ಲಿ ಕೊಲ್ಕತ್ತಾ ಟೀಂನ ಶಿವಂ ಬದಲಿಗೆ ಕಾರ್ಯಪ್ಪರನ್ನು ಕಣಕ್ಕಿಳಿಸಿತ್ತು.

ಕೆಪಿಎಲ್ ಆಯ್ತು ಇದೀಗ ಸಿಸಿಬಿ ಚಿತ್ತ ಐಪಿಎಲ್ ಆಟಗಾರರ ಕಡೆ ವಾಲಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರರು ಶಾಮೀಲಾಗಿದ್ದಾರಾ ಎಂಬ ಗುಮಾನಿ ಎದ್ದಿದೆ. ಸಿಸಿಬಿಯಿಂದ ಬುಕ್ಕಿ ಹಾಗೂ ಕ್ರಿಕೆಟಿಗರ ತಲಾಶ್ ನಡೆಯುತ್ತಿದೆ. (ದಿಗ್ವಿಜಯ ನ್ಯೂಸ್​)

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...