More

    ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ 2017-18 ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

    ಇದನ್ನೂ ಓದಿ:  ಎಂಎಸ್​ಡಬ್ಲು ಆದವರಿಗೆ ಬಿಇಎಲ್​ ನಲ್ಲಿ ಅವಕಾಶ

    ಅಕ್ಟೋಬರ್ 11 ರಂದು ಬೆಳಗ್ಗೆ 10 ರಿಂದ 12.30ರ ವರೆಗೆ ಪತ್ರಿಕೆ 1- ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30ರವರೆಗೆ ಪತ್ರಿಕೆ 2- ಅಪ್ಟಿಟ್ಯುಡ್ ಪರೀಕ್ಷೆ ನಡೆಯಲಿದೆ.

    ಕೇವಲ ಇಬ್ಬರು ಪರೀಕ್ಷಾರ್ಥಿಗಳಿಗಾಗಿ ಸಂಚರಿಸಿದ 248 ಪ್ರಯಾಣಿಕರ ಸಾಮರ್ಥ್ಯದ ಕಲ್ಕಾ- ಶಿಮ್ಲಾ ರೈಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts