ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ; ಕೆಪಿಎಸ್‌ಸಿಯಿಂದ ಅಧಿಸೂಚನೆ ಪ್ರಕಟ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯು ಕರ್ನಾಟಕ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿರುವ ಉಳಿಕೆ ವೃಂದದ ಸಮೂಹ ಸಿ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪ್ರತ್ಯೇಕ ಎರಡು ಅಧಿಸೂಚನೆಗಳನ್ನು ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು-364 ಹುದ್ದೆಯ ವಿವರ ಭೂಮಾಪಕರು (ಎಚ್‌ಕೆ)-100ಭೂಮಾಪಕರು (ಆರ್‌ಪಿಎಸ್)-264 ವಿದ್ಯಾರ್ಹತೆಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿಇ (ಸಿವಿಲ್), ಬಿ.ಟೆಕ್, ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು. ಪದವಿ ಪೂರ್ವ ಶಿಕ್ಷಣ ಅಥವಾ ಕೇಂದ್ರ … Continue reading ಭೂಮಾಪಕರ ಹುದ್ದೆ ಭರ್ತಿಗೆ ಅರ್ಜಿ; ಕೆಪಿಎಸ್‌ಸಿಯಿಂದ ಅಧಿಸೂಚನೆ ಪ್ರಕಟ