ಕೆಎಸ್‌ಎಎಡಿಯಲ್ಲಿ ನೇಮಕಾತಿ; ಕೆಪಿಎಸ್‌ಇಯಿಂದ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ (ಕೆಎಸ್‌ಎಎಡಿ) ಖಾಲಿ ಇರುವ ಗ್ರೂಪ್-ಎ ಮತ್ತು ಗ್ರೂಪ್-ಬಿ ಉಳಿಕೆ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದ್ದು, ರಾಜ್ಯ ಸರ್ಕಾದಡಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು-112 ಹುದ್ದೆಯ ವಿವರ ಲೆಕ್ಕಪರಿಶೋಧನಾಧಿಕಾರಿ (ಗ್ರೂಪ್-ಬಿ)54 ಸಹಾಯಕ ನಿಯಂತ್ರಕರು (ಗ್ರೂಪ್-ಎ) 58 ವಿದ್ಯಾರ್ಹತೆ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಎಂಕಾಂ, ಎಂಬಿಎ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅಥವಾ … Continue reading ಕೆಎಸ್‌ಎಎಡಿಯಲ್ಲಿ ನೇಮಕಾತಿ; ಕೆಪಿಎಸ್‌ಇಯಿಂದ ಅಧಿಸೂಚನೆ ಪ್ರಕಟ