ಕೆಪಿಎಸ್‌ಸಿಯಿಂದ ಗ್ರೂಪ್ ‘ಬಿ’ಗೆ ನೇಮಕಾತಿ; ಸ್ಪರ್ಧಾ ಪರೀಕ್ಷೆ ಮೂಲಕ ಹುದ್ದೆಗಳ ಭರ್ತಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಸರ್ಕಾರಿ ಇಲಾಖೆಗಳಿಗೆ ನೇಮಕಾತಿ ನಡೆಸುವ ಗುರಿ ಹೊಂದಿದೆ. ಇತ್ತೀಚೆಗೆ ಗ್ರೂಪ್ ಎ ಹಾಗೂ ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದ ಆಯೋಗವು, ಇದೀಗ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಮತ್ತಷ್ಟು ಗ್ರೂಪ್-ಬಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸರ್ಕಾರಿ ನೌಕರಿಯ ಕನಸು ಕಂಡಿರುವ ಹಲವರು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದಾಗಿದ್ದು, ಹುದ್ದೆಯ ಸಂಪೂರ್ಣ ವಿವರ ಇಲ್ಲಿದೆ. ಒಟ್ಟು ಹುದ್ದೆ: 327 ಹುದ್ದೆ ವಿವರ ಬೃಹತ್ ಬೆಂಗಳೂರು … Continue reading ಕೆಪಿಎಸ್‌ಸಿಯಿಂದ ಗ್ರೂಪ್ ‘ಬಿ’ಗೆ ನೇಮಕಾತಿ; ಸ್ಪರ್ಧಾ ಪರೀಕ್ಷೆ ಮೂಲಕ ಹುದ್ದೆಗಳ ಭರ್ತಿ