ಲಾಕ್​ಡೌನ್​ ನಡುವೆಯೇ ವಿವಿಧ ಇಲಾಖೆಯ 210 ಹುದ್ದೆಗಳ ನೇಮಕಾತಿಗೆ ಆಯ್ಕೆ ಪಟ್ಟಿ ಪ್ರಕಟಿಸಿದ ಕೆಪಿಎಸ್​ಸಿ

ಬೆಂಗಳೂರು: ರಾಜ್ಯಾದ್ಯಂತ ಲಾಕ್​ಡೌನ್​ ಕಾರಣದಿಂದಾಗಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ) ಪರೀಕ್ಷೆ, ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೊದಲಾದ ಪ್ರಕ್ರಿಯೆಗಳನ್ನು ಮುಂದೂಡಿದೆ. ಹಲವು ನೆಮಕಗಳಿಗೆ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. ಆದರೆ, ಕೆಲ ಹುದ್ದೆಗಳ ಭರ್ತಿಗೆ ಆಯ್ಕೆ ಪಟ್ಟಿ ಪ್ರಕಟಿಸುವ ಮೂಲಕ ಅಚ್ಚರಿ ಮೂಡಿಸಿದೆ. ಕಾರ್ಮಿಕರ ರಾಜ್ಯ ವಿಮಾ ಸೇವೆಯ ವೈದ್ಯಕೀಯ ವಿಮಾ ಅಧಿಕಾರಿಗಳ ಒಟ್ಟು 159 (ಹೈ.ಕ 16 ಸ್ಥಾನಗಳು ಸೇರಿ) ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸಲು … Continue reading ಲಾಕ್​ಡೌನ್​ ನಡುವೆಯೇ ವಿವಿಧ ಇಲಾಖೆಯ 210 ಹುದ್ದೆಗಳ ನೇಮಕಾತಿಗೆ ಆಯ್ಕೆ ಪಟ್ಟಿ ಪ್ರಕಟಿಸಿದ ಕೆಪಿಎಸ್​ಸಿ