More

    ಕೆ.ಆರ್.ಸಾಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಸಾಧನೆ

    ಕೆ.ಆರ್.ಸಾಗರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇ.75 ರಷ್ಟು ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

    ಒಟ್ಟು 45 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 35 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಂತೆಯೇ ಕಲಾ ವಿಭಾಗದ ವಿ.ಮಾನ್ಯಾ 554 (ಶೇ.92 %) ಅಂಕ ಪಡೆಯುವ ಮೂಲಕ ಕಾಲೇಜಿಗ ಪ್ರಥಮ ಸ್ಥಾನ ಪಡೆದಿದ್ದಾಳೆ.

    ವಿಜ್ಣಾನ ವಿಭಾಗ ವಿಭಾಗದಲ್ಲಿ ಅಭಿಷೇಕ್-474, ಕೆ.ಶಶಿಧರ್-439, ಎ.ಗಗನಾ-431 ಅಂಕ ಪಡೆದಿದ್ದಾರೆ. ಕಲಾ ವಿಭಾಗ
    ಭೂಮಿಕಾ-508, ಎಸ್.ದಿವ್ಯಾ-487 ಅಂಕ ಪಡೆದರೆ, ವಾಣಿಜ್ಯ ವಿಭಾಗದಲ್ಲಿ ಹಾಜಿರಾ ಖಾನಂ-552, ಮೀನಾಕ್ಷಿ -522, ಎಸ್.ಅಂಜಲಿ -516 ಅಂಕಗಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts