25.7 C
Bangalore
Sunday, December 15, 2019

ಯೋಗದಲ್ಲಿ ಮಿಂದೆದ್ದ ಕೃಷ್ಣ ನಗರಿ ಉಡುಪಿ: ಉತ್ಸಾಹದಿಂದ ಮಠದತ್ತ ಹೆಜ್ಜೆ ಹಾಕಿದ ಭಕ್ತರು

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಉಡುಪಿ: ಪರ್ಯಾಯ ಶ್ರೀ ಪಲಿಮಾರು ಮಠ ಆಶ್ರಯದಲ್ಲಿ ಶ್ರೀಕೃಷ್ಣ ಮಠದ ಸಮೀಪ ಆಯೋಜಿಸಲಾಗಿರುವ 5 ದಿನಗಳ ಯೋಗ ಮತ್ತು ಧ್ಯಾನ ಶಿಬಿರಕ್ಕೆ ಯೋಗ ಗುರು ಬಾಬಾ ರಾಮ್​ದೇವ್ ಚಾಲನೆ ನೀಡಿದರು.

ಪ್ರಾಣಯಾಮ, ಮರ್ಕಟ, ಶಲಭಾಸನ, ಭುಜಂಗಾಸನ, ಪವನ‌ ಮುಕ್ತ, ಗೋಮುಖ ಆಸನ, ಸಾಷ್ಟಾಂಗ ನಮಸ್ಕಾರ, ಸೂರ್ಯ ನಮಸ್ಕಾರ ಸೇರಿದಂತೆ 50ಕ್ಕೂ ಹೆಚ್ಚು ಯೋಗಾಸನಗಳನ್ನು ಬಾಬಾರಾಮ್​ದೇವ್ ಪ್ರದರ್ಶಿಸಿದರು. ಮುಂಜಾನೆಯೇ ಮಠದತ್ತ ಆಗಮಿಸಿದ ಕೃಷ್ಣನಗರಿಯ ಜನತೆ, ಬಾಬಾ ರಾಮ್​ದೇವ್ ಅವರ ಮಾರ್ಗದರ್ಶನದಲ್ಲಿ ಯೋಗದಲ್ಲಿ ಮಿಂದೆದ್ದರು. ಸುಮಾರು ಮೂರು ಗಂಟೆಗಳ ಕಾಲ ಯೋಗ ಶಿಬಿರ ನಡೆಯಿತು. ಐದು ದಿನಗಳ ಬೃಹತ್ ಯೋಗ ಶಿಬಿರ ನವೆಂಬರ್16 ರಿಂದ 20 ರವರೆಗೆ ನಡೆಯಲಿದೆ.

ಪರ್ಯಾಯ ಪಲಿಮಾರು ಶ್ರಿ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಶಾಸಕ ಕೆ.ರಘುಪತಿ ಭಟ್,‌ ಜಿಲ್ಲಾಧಿಕಾರಿ ಕೆ.ಜಗದೀಶ್, ಪತಂಜಲಿ ಸಮಿತಿ ಪದಾಧಿಕಾರಿಗಳು ಮೊದಲಾದವರು ಪಾಲ್ಗೊಂಡಿದ್ದರು. 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...