ಕೃಷ್ಣರಾಜ್ ಹೆಗ್ಡೆ ಕೃಷಿಕ ಸಮಾಜ ಅಧ್ಯಕ್ಷ

Mbd_Krishnaraja
Published on

ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಕೃಷಿಕ ಸವಾಜದ ಪ್ರಥಮ ಅಧ್ಯಕ್ಷರಾಗಿ ಕೆ.ಕೃಷ್ಣರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಸೀತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಜಯಾನಂದ ಶೆಟ್ಟಿ, ಕೋಶಾಧಿಕಾರಿಯಾಗಿ ಜಿನೇಂದ್ರ ಕುಮಾರ್ ಹಾಗೂ ಜಿಲ್ಲಾ ಪ್ರತಿನಿಧಿಯಾಗಿ ಸಂಪತ್ ಸಾವ್ರಾಜ್ಯ ಆಯ್ಕೆಯಾಗಿದ್ದಾರೆ. ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕಿ ವೀಣಾ ರೈ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net