ಎಷ್ಟು ಕೋಟಿ ಬೇಕಾದ್ರು ಕೊಡ್ತೀನಿ ಬಾ…ಕೃತಿ ಶೆಟ್ಟಿಗೆ ಆಹ್ವಾನ ಕೊಟ್ಟ ಸ್ಟಾರ್ ನಟನ ಮಗ

ಹೈದರಾಬಾದ್​: ನಟಿ ಕೃತಿ ಶೆಟ್ಟಿ ಸ್ಟಾರ್ ಹೀರೋ ಮಗನಿಂದ ಕಿರುಕುಳ ಎದುರಿಸುತ್ತಿದ್ದಾರೆ. ಎಷ್ಟು ಕೋಟಿ ಬೇಕಾದರೂ ಕೊಡುತ್ತೇನೆ ಎಂದು ಚಿತ್ರಹಿಂಸೆ ಮಾಡುತ್ತಿದ್ದಾರಂತೆ ಎನ್ನುವ ಸುದ್ದಿಯೊಂದು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ. ಕೃತಿಗೆ ಸ್ಟಾರ್ ಹೀರೋ ಮಗನಿಂದ ಹೊಸ ಸಮಸ್ಯೆ ಎದುರಾಗಿದೆ. ಕೃತಿ ಶೆಟ್ಟಿ ಜತೆ ಸ್ನೇಹ ಬೆಳೆಸಲು ಅವರು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಕೃತಿಗೆ ಅದು ಇಷ್ಟವಿಲ್ಲ. ಪ್ರತಿ ಕಾರ್ಯಕ್ರಮದಲ್ಲೂ ಕೃತಿ ಶೆಟ್ಟಿ ಜತೆಯೇ ಓಡಾಡಿ ತೊಂದರೆ ಕೊಡುತ್ತಿದ್ದಾರೆ. ವ್ಯಕ್ತಿಯ ಹುಟ್ಟುಹಬ್ಬದ ಸಂದರ್ಭದಲ್ಲಿ ಕೃತಿ ಶೆಟ್ಟಿ ಬರ್ತ್‌ಡೇ … Continue reading ಎಷ್ಟು ಕೋಟಿ ಬೇಕಾದ್ರು ಕೊಡ್ತೀನಿ ಬಾ…ಕೃತಿ ಶೆಟ್ಟಿಗೆ ಆಹ್ವಾನ ಕೊಟ್ಟ ಸ್ಟಾರ್ ನಟನ ಮಗ