26.8 C
Bangalore
Friday, December 13, 2019

ಅಭಿಮಾನಿಗಳಿಗಾಗಿ ಮಾಲ್ಡೀವ್ಸ್​ ಪ್ರವಾಸದ ಫೋಟೊ ಹಂಚಿಕೊಂಡ ನಟಿ ಕೃತಿ ಸನೋನ್​

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ನವದೆಹಲಿ: ಬಾಲಿವುಡ್​ನ ನಟಿ ಕೃತಿ ಸನೋನ್ ಅವರು ರಜೆಯ ಮೂಡಿನಲ್ಲಿದ್ದು ಅವರು ಭಾನುವಾರ ಮಾಲ್ಡೀವ್ಸ್‌ಗೆ ಪ್ರವಾಸ ತೆರಳಿದ್ದಾರೆ.

28 ವರ್ಷದ ನಟಿ ಕೃತಿ ಸನೋನ್​ ತನ್ನ ಸಹೋದರಿ ಸುಕೃತಿ, ಹಾಗೂ ಸ್ನೇಹಿತರೊಂದಿಗೆ ದ್ವೀಪ ರಾಷ್ಟ್ರಕ್ಕೆ ಪ್ರವಾಸಕ್ಕೆ ತೆರಳಿದ್ದು ಅವರು ತಮ್ಮ ಅಭಿಮಾನಿಗಳಿಗಾಗಿ ಸಮುದ್ರ ತೀರದಲ್ಲಿ ತೆಗೆದ ಹಲವು ಫೋಟೊಗಳು ಹಂಚಿಕೊಂಡಿದ್ದಾರೆ.

ಸ್ನೇಹಿತರೊಂದಿಗೆ ತೆಗೆಸಿಕೊಂಡ ಫೋಟೊಗೆ ತನ್ನ ಸ್ನೇಹಿತರೊಂದಿಗಿನ ಖುಷಿಯ ಕ್ಷಣ ಎಂದು ಬರೆದುಕೊಂಡಿದ್ದು, ತಾವೂ ಸೈಕ್ಲಿಂಗ್​ ನಡೆಸುತ್ತಿರುವ, ಹಾಗೂ ರಾತ್ರಿ ಆಗಸವನ್ನು ನೋಡುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದು ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. (ಏಜೆನ್ಸೀಸ್​)

View this post on Instagram

?? finally! #Maldives ? @ayeshoe @adrianjacobsofficial

A post shared by Kriti (@kritisanon) on

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....