ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಪ್ರಣಾಳಿಕೆ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಪುತ್ರನಿಗೆ ಹಾವೇರಿ ಟಿಕೆಟ್​ ಕೈತಪ್ಪಿದ್ದಕ್ಕೆ ಸ್ವಪಕ್ಷೀಯರ ವಿರುದ್ಧವೇ ಅಸಮಾಧಾನಗೊಂಡು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಬಿ.ಎಸ್​. ಯಡಿಯೂರಪ್ಪನವರ ವಿರುದ್ಧ ಗುಡುಗಿದ್ದು, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾದ ವಿಜಯೇಂದ್ರ ಅವರೇ ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್​ ಶಾ … Continue reading ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಪ್ರಣಾಳಿಕೆ: ಕೆ.ಎಸ್. ಈಶ್ವರಪ್ಪ