ಕರಾಮುವಿ: ಜೂನ್ 30ರೊಳಗೆ ಪರೀಕ್ಷಾ ಶುಲ್ಕ ಪಾವತಿಸಿ

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಪ್ರಾದೇಶಿಕ ಕೇಂದ್ರ ಬೆಂಗಳೂರು)ದ ವಿವಿಧ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾಗೆ ಪ್ರವೇಶ ಪಡೆದು ಅನುತ್ತೀರ್ಣರಾಗಿರುವ/ ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಗೆ ಜೂನ್ 30 ಕೊನೆ ದಿನವಾಗಿದೆ. 2001-02 ರಿಂದ 2010-11ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಬಿಎ/ ಬಿ.ಕಾಂ ಪದವಿಗಳು, 2001-02 ರಿಂದ 2012-13 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಬಿ.ಲಿಬ್. ಐಎಸ್ಸಿ, ಬಿಎಡ್, ಬಿ.ಎಡ್ (ವಿಶೇಷ), ಎಲ್ಲ ಡಿಪ್ಲೊಮಾ/ ಸರ್ಟಿಫಿಕೇಟ್ … Continue reading ಕರಾಮುವಿ: ಜೂನ್ 30ರೊಳಗೆ ಪರೀಕ್ಷಾ ಶುಲ್ಕ ಪಾವತಿಸಿ