ಸಿನಿಮಾ

ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ ಏಳು ಜನರಿಗೆ ಗಾಯ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ಬುಧವಾರ ಸಂಭವಿಸಿದೆ.

ಬಸ್ ಪಲ್ಟಿ ಆಗಿರುವುದು

ರಾಮದುರ್ಗ ತಾಲೂಕಿನ ಮುಳ್ಳೂರಿನ ಸಮೀಪದಲ್ಲಿ ಅಪಘಾತ ಸಂಭವಿಸಿದ್ದು, ಏಳು ಜನ ಪ್ರಯಾಣಿಕರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅದೃಷ್ಟವಷಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೆಟಿ ನೀಡಿದ ರಾಮದುರ್ಗ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ. 

Latest Posts

ಲೈಫ್‌ಸ್ಟೈಲ್