ಕೆಎಸ್​ಆರ್​ಟಿಸಿ ಬಸ್​-ಕ್ಯಾಂಟರ್​ ಮುಖಾಮುಖಿ ಡಿಕ್ಕಿ! ಭೀಕರ ರಸ್ತೆ ಅಪಘಾತದಲ್ಲಿ ಚಾಲಕ ಸೇರಿದಂತೆ ಐವರು ಸ್ಥಳದಲ್ಲೇ ಸಾವು | Accident

ವಿಜಯವಾಣಿ (66)
Published on

Accident: ಕೆಎಸ್​ಆರ್​ಟಿಸಿ ಬಸ್​ ಮತ್ತು ಕ್ಯಾಂಟರ್​ ನಡವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ವರದಿಯಾಗಿದೆ.

ಕೋಲಾರದ ಶ್ರೀನಿವಾಸಪುರ ತಾಲೂಕಿನ ಸೀಗೆಹಳ್ಳಿ ಗ್ರಾಮದಿಂದ ತರಕಾರಿ ತುಂಬಿಕೊಂಡು ಚೆನ್ನೈಗೆ ತೆರಳುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್​ಆರ್​ಟಿಸಿ ಬಸ್​ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಕ್ಯಾಂಟರ್​ನಲ್ಲಿದ್ದ ನಾಲ್ವರು ಮತ್ತು ಸಾರಿಗೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್​ನಲ್ಲಿದ್ದ ಓರ್ವ ಮಹಿಳಾ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ...

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net