ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋದ ಚಾಲಕ, ಬಸ್​ ಅಡ್ಡಗಟ್ಟಿ ರಸ್ತೆಯಲ್ಲೇ ಶಿಕ್ಷಣ ಸಚಿವರಿಂದ ಸಿಬ್ಬಂದಿಗೆ ಹಿಗ್ಗಾಮುಗ್ಗಾ ತರಾಟೆ!

ತುಮಕೂರು: ಕಡ್ಡಾಯ ಬಸ್‌ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ. ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್​ ಅನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ ಮತ್ತು ನಿರ್ವಾಹಕರಿಗೆ ರಸ್ತೆಯಲ್ಲಿ ನಿಲ್ಲಿಸಿಕೊಂಡು ಕ್ಲಾಸ್​ ತೆಗೆದುಕೊಂಡರು. ಇದನ್ನೂ ಓದಿರಿ ಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ … Continue reading ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋದ ಚಾಲಕ, ಬಸ್​ ಅಡ್ಡಗಟ್ಟಿ ರಸ್ತೆಯಲ್ಲೇ ಶಿಕ್ಷಣ ಸಚಿವರಿಂದ ಸಿಬ್ಬಂದಿಗೆ ಹಿಗ್ಗಾಮುಗ್ಗಾ ತರಾಟೆ!