ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ KSRTC; ಜೂನ್ 15ರ ವರೆಗೂ ಉಚಿತ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಇಂದಿನಿಂದ ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು … Continue reading ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಕೊಟ್ಟ KSRTC; ಜೂನ್ 15ರ ವರೆಗೂ ಉಚಿತ ಪ್ರಯಾಣಕ್ಕೆ ಅವಕಾಶ