ಸಾರಿಗೆ ಸಿಬ್ಬಂದಿ ಸಮಯಪ್ರಜ್ಞೆಯಿಂದ ಪಾರಾದ ರೋಗಿ; ವ್ಯಾಪಕ ಮೆಚ್ಚುಗೆ

ತುಮಕೂರು: ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಕೆಎಸ್​ಆರ್​ಟಿಸಿ ಚಾಲಕ ಹಾಗೂ ನಿರ್ವಾಹಕ ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮರೆದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ. ಶಿವಮೊಗ್ಗದಿಂದ ಬೆಂಗಳೂರಿನತ್ತ ಬಸ್​ನಲ್ಲಿ ಘಟನೆ ನಡೆದಿದ್ದು, ಅಸ್ವಸ್ಥಗೊಂಡವರನ್ನು ಭದ್ರಾವತಿ ಮೂಲದ ಈಶ್ವರ್​ ರೆಡ್ಡಿ ಎಂದು ಗುರುತಿಸಲಾಗಿದೆ. ಬಸ್​ ಚಾಲಕ ಪ್ರಕಾಶ್​ ಹಾಗೂ ನಿರ್ವಾಹಕ ಓಂಕಾರ್​ ಅವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: VIDEO| ಧಾರ್ಮಿಕ ಸೌಹಾರ್ದತೆಗೆ ಧಕ್ಕೆ; ಆರೋಪಿಗಳ ಮನೆ ಮೇಲೆ ಜೆಸಿಬಿ … Continue reading ಸಾರಿಗೆ ಸಿಬ್ಬಂದಿ ಸಮಯಪ್ರಜ್ಞೆಯಿಂದ ಪಾರಾದ ರೋಗಿ; ವ್ಯಾಪಕ ಮೆಚ್ಚುಗೆ