More

    ಕವಿವಿ 73ನೇ ಘಟಿಕೋತ್ಸವ 30ಕ್ಕೆ

    ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯದ 2022- 2023ನೇ ಸಾಲಿನ ೭೩ನೇ ವಾರ್ಷಿಕ ಘಟಿಕೋತ್ಸವವನ್ನು ಅ. 30ರಂದು ಬೆಳಗ್ಗೆ 10.30 ಗಂಟೆಗೆ ಕವಿವಿ ಆವರಣದ ಗಾಂಽಭವನದಲ್ಲಿ ಆಯೋಜಿಸಲಾಗಿದೆ. ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲು ಉಪಸ್ಥಿತರಿದ್ದು, ಪಿಎಚ್.ಡಿ ಹಾಗೂ ರ‍್ಯಾಂಕ್ ಪಡೆದ ಸ್ನಾತಕ- ಸ್ನಾತಕೋತ್ತರ, ಡಿಪ್ಲೋಮಾ ಪದವಿ ಪ್ರಮಾಣಪತ್ರ ಪಡೆಯಲು ಬಯಸುವ ವಿದ್ಯಾರ್ಥಿಗಳು ವೆಬ್‌ಸೈಟ್ www.kud.ac.in ಸಂಪರ್ಕಿಸಬೇಕು ಎಂದು ಕವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ಸಿ. ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts