24.5 C
Bangalore
Sunday, December 8, 2019

ಪಠ್ಯೇತರ ಚಟುವಟಿಕೆಗೆ ಇರಲಿ ಆದ್ಯತೆ- ಕೂಡ್ಲಿಗಿ ಹಿರೇಮಠದ ಶ್ರೀಪ್ರಶಾಂತಸಾಗರ ಶಿವಾಚಾರ್ಯರ ಸಲಹೆ

Latest News

ಡಾಬಾದಲ್ಲಿ ಇಟ್ಟಿದ್ದ 40 ಕೆಜಿ ಈರುಳ್ಳಿ ಕದ್ದೊಯ್ದ ಇಬ್ಬರು ಮಹಿಳೆಯರು; ಪೊಲೀಸರಿಗೆ ದೂರು ನೀಡುವುದಿಲ್ಲವೆಂದ ಮಾಲೀಕ

ಮೊಹಾಲಿ: ಈರುಳ್ಳಿ ಬೆಲೆ ಗಗನಕ್ಕೇರಿದೆ. ಬೆಲೆ ಏರಿಕೆಯ ನಡುವೆ ಈರುಳ್ಳಿ ಕಳ್ಳರೂ ಹೆಚ್ಚಾಗಿದ್ದಾರೆ. ಹಾಗೇ ಪಂಜಾಬ್​ನ ಮೊಹಾಲಿಯಲ್ಲಿ ಇಬ್ಬರು ಮಹಿಳೆಯರು ಸುಮಾರು 40 ಕೆಜಿ ಈರುಳ್ಳಿಯನ್ನು...

ಪಾವಗಡದ ಆಸ್ಪತ್ರೆ ಮುಂಭಾಗ ಮೃತನ ಸಂಬಂಧಿಕರ ಪ್ರತಿಭಟನೆ

ಪಾವಗಡ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಗಾಯಗೊಂಡು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ನವ ವಿವಾಹಿತ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಎಚ್.ಪಾಳ್ಯದ ನವೀನ್(23) ಮೃತಪಟ್ಟಿದ್ದು, ಸಾವಿಗೆ ವೈದ್ಯರ...

ಸಾಸಲು ಗ್ರಾಮದಲ್ಲಿ ತ್ಯಾಜ್ಯ ನೀರಿನ ಸಂಕಷ್ಟ

ದೊಡ್ಡಬಳ್ಳಾಪುರ: ತಾಲೂಕಿನ ಸಾಸಲು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆ ಆವರಣದಲ್ಲಿ ತ್ಯಾಜ್ಯ ನೀರು ಹರಿದು ವಿದ್ಯಾರ್ಥಿಗಳು ಕೊಳಚೆ ನೀರಲ್ಲೇ ಸಂಚರಿಸುವಂತಾಗಿದೆ. ಗ್ರಾಮದ ಅಣ್ಣಯ್ಯನ ಪಾಳ್ಯದ ತ್ಯಾಜ್ಯ ನೀರು ಶಾಲಾ...

ರಸ್ತೆಯಲ್ಲಿ ಬೇಡ ರಾಗಿ ಒಕ್ಕಣೆ

ಶಿವರಾಜ ಎಂ.ಬೆಂಗಳೂರು: ಸತತ ಬರದಿಂದ ಕಂಗೆಟ್ಟಿದ್ದ ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ರಾಗಿ ಸಲಿನಿಂದ ‘ಸುಗ್ಗಿ’ ಸಂಭ್ರಮ ಮನೆ ಮಾಡಿದೆ. ಈಗಾಗಲೇ ರಾಗಿ ಕಟಾವು...

ಮಹನೀಯರ ಚರಿತ್ರೆ ಅರಿವಿಗೆ ಛದ್ಮವೇಷ ಪೂರಕ

ವಿಜಯಪುರ: ಮಹಾತ್ಮ ಗಾಂಧಿ, ನೆಹರು, ಭಗತ್‌ಸಿಂಗ್, ಶ್ರೀರಾಮ, ಅಂಬೇಡ್ಕರ್ ಸೇರಿ ಇತರ ಮಹನೀಯರ ವೇಷ-ಭೂಷಣವನ್ನು ಮಕ್ಕಳು ಧರಿಸುವುದರಿಂದ ಅವರ ಜೀವನ ಚರಿತ್ರೆ, ವ್ಯಕ್ತಿತ್ವ, ಅರಿಯಲು ಹಾಗೂ...

ಕೂಡ್ಲಿಗಿ: ಆತ್ಮಸ್ಥೈರ್ಯ ಹಾಗೂ ಶ್ರದ್ಧೆಯಿಂದ ಸಾಧನೆ ಮಾಡಲು ಸುಲಭ ಎಂದು ಕೂಡ್ಲಿಗಿ ಹಿರೇಮಠದ ಶ್ರೀ ಪ್ರಶಾಂತಸಾಗರ ಶಿವಾಚಾರ್ಯರು ಹೇಳಿದರು.

ಮೊರಬ ಗ್ರಾಮದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್ ಮಟ್ಟದ ಬಾಲಕರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಯಿ ಮತ್ತು ಶಿಕ್ಷಕರು ಮಾತ್ರ ಮಕ್ಕಳಲ್ಲಿನ ಪ್ರತಿಭೆ, ಸಾಧನೆ ಗುರುತಿಸಲು ಸಾಧ್ಯ. ಪ್ರತಿಭೆ ಯಾರ ಸ್ವತ್ತಲ್ಲ. ಇದಕ್ಕೆ ಜಾತಿ, ಮತದ ಹಂಗಿಲ್ಲ. ಸೂಪ್ತ ಪ್ರತಿಭೆ ಗುರುತಿಸಲು ಇಂಥ ವೇದಿಕೆಗಳು ನೆರವಾಗುತ್ತವೆ. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿರಲು ಪಠ್ಯದ ಜತೆಗೆ ಪಠ್ಯೇತರ ಚಟುವಟಿಗಳು ಅವಶ್ಯ. ಹಿಂದೆ ವಿದ್ಯಾರ್ಥಿಗಳು ಮನೆ, ಜಮೀನು ಕೆಲಸಗಳಲ್ಲಿ ಪಾಲಕರಿಗೆ ನೆರವಾಗುತ್ತಾ ಶಿಕ್ಷಣ ಪೂರೈಸುತ್ತಿದ್ದರು. ಹೀಗಾಗಿ ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದರು. ಇಂದಿನ ಆಧುನಿಕ ಬದುಕಿನಲ್ಲಿ ಮಕ್ಕಳು ಟಿವಿ, ಮೊಬೈಲ್‌ಗೆ ಸೀಮಿತವಾಗಿದ್ದಾರೆ. ಆದ್ದರಿಂದ ಪಾಲಕರು ಮಕ್ಕಳನ್ನು ಜಾನಪದ ಕಲೆ, ಸಂಗೀತ, ನೃತ್ಯ ಅಭ್ಯಾಸಕ್ಕೆ ಸೇರಿಸಬೇಕು ಎಂದರು.

ಸಿಆರ್‌ಪಿ ದೊಡ್ಡಪ್ಪ ಮಾತನಾಡಿದರು. ತಾಪಂ ಸದಸ್ಯ ಆದಿಮನಿ ಕೊಟ್ರೇಶ್, ಎಸ್ಡಿಎಂಸಿ ಅಧ್ಯಕ್ಷ ಮಂಜುನಾಥ, ಗ್ರಾಪಂ ಸದಸ್ಯರಾದ ಬಿ.ವೀರಭದ್ರಪ್ಪ, ಹೊನ್ನೂರಲಿ, ಮುಖ್ಯಶಿಕ್ಷಕ ಬಸಟ್ಟೆಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಪಿ. ಶಿವರಾಜ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಬಿ.ಶಿವಾನಂದ, ಮುಖಂಡರಾದ ಕೆ.ವೀರಣ್ಣ, ಕೆ.ಎಂ.ವೀರಯ್ಯ, ಕುಮಾರಸ್ವಾಮಿ, ಸುವರ್ಣಮ್ಮ, ವಿಎಸ್‌ಎಸ್‌ಎನ್ ಅಧ್ಯಕ್ಷ ಫಿರೋಜ್ ಖಾನ್ ಇತರರಿದ್ದರು.

Stay connected

278,749FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...