25.1 C
Bangalore
Friday, December 6, 2019

ವಕೀಲ ಮೇಲೆ ಹಲ್ಲೆ- ಕಲಾಪದಿಂದ ದೂರ ಉಳಿದು ಆಕ್ರೋಶ

Latest News

ಸ್ಮಶಾನ ಸಿಟಿ ಆಗ್ತಿತ್ತು ಸ್ಮಾರ್ಟ್‌ಸಿಟಿ

ತುಮಕೂರು: ಸ್ಮಾರ್ಟ್‌ಸಿಟಿ ಕಾಮಗಾರಿಯ ಪೈಪ್‌ಗಳು ಸುಟ್ಟುಹೋದ ಸ್ಥಳಕ್ಕೆ ಈವರೆಗೆ ಒಬ್ಬ ಅಧಿಕಾರಿಯೂ ಬಂದು ಪರಿಶೀಲಿಸಿಲ್ಲ. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಸ್ಮಾರ್ಟ್‌ಸಿಟಿ ಸ್ಮಶಾನ ಸಿಟಿ ಆಗುತ್ತಿತ್ತು...

ತಿಪಟೂರು ತಾಲೂಕಿನಲ್ಲಿ ರಾಗಿ ಕಟಾವು ಯಂತ್ರಗಳ ಸದ್ದು!

ತಿಪಟೂರು: ತಾಲೂಕಿನಲ್ಲಿ ಬಿತ್ತನೆಯಾಗಿದ್ದ ರಾಗಿ ಬೆಳೆಯ ಪೈಕಿ ಶೇ.80 ಭಾಗ ಕೈ ಸೇರುವ ನಿರೀಕ್ಷೆ ಇರುವುದರಿಂದ ಕಡೆಗೂ ಅನ್ನದಾತನ ಆತಂಕ ದೂರವಾಗಿದೆ. ರಾಗಿ ಕಟಾವಿಗೆಂದೇ ಅತ್ಯಾಧುನಿಕ...

ತಾಪಂ ಸಾಮಾನ್ಯ ಸಭೇಲಿ ಕಳಪೆ ಶೂ, ಸಾಕ್ಸ್ ವಾಸನೆ!

ಮಧುಗಿರಿ: ತಾಲೂಕಿನಲ್ಲಿ ಕಳಪೆ ಕಾಮಗಾರಿಗಳು, ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕೊರತೆ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಸೇರಿ ಹಲವಾರು ವಿಷಯಗಳು...

ಹಲವು ನಿಗೂಢ ಅಪರಾಧ ಪ್ರಕರಣ ಪತ್ತೆ ಮಾಡಿದ್ದ ಪೊಲೀಸ್​ ಶ್ವಾನ ರೂಬಿ ಸಾವು

ರಾಯಚೂರು : ಅಪರಾಧಿಗಳ ಪತ್ತೆಗೆ ತರಬೇತಿ ಪಡೆದಿದ್ದ ರೂಬಿ ಹೆಸರಿನ ಪೊಲೀಸ್​ ಶ್ವಾನ ಮೃತಪಟ್ಟಿದೆ.ಪೊಲೀಸ್​ ಇಲಾಖೆಯಲ್ಲಿ 13 ವರ್ಷ 6 ತಿಂಗಳು ಸೇವೆ...

ಗ್ರಹಣವು ಅಚ್ಚರಿಗಳ ಸಂಗಮ

ದಾವಣಗೆರೆ: ಗ್ರಹಣವು ಅಚ್ಚರಿಗಳ ಸಂಗಮವಾಗಿದ್ದು ಅದರ ಬಗ್ಗೆ ತಿಳಿಯುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದು ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್. ನಾಗರಾಜು ಹೇಳಿದರು. ಡಿ. 26ರಂದು ಸಂಭವಿಸುವ ಕಂಕಣ ಸೂರ್ಯ...

ಕೂಡ್ಲಿಗಿ: ರಾಯಚೂರಿನಲ್ಲಿ ವಿನಾಕಾರಣ ವಕೀಲ ಪಿ.ಎಸ್.ವೀರಯ್ಯ ಮೇಲೆ ಹಲ್ಲೆ ನಡೆಸಿ, ಠಾಣೆಯಲ್ಲಿ ಬೇಡಿ ಹಾಕಿ ನಿಲ್ಲಿಸಿದ ಪಿಎಸ್‌ಐ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಕಲಾಪದಿಂದ ದೂರ ಉಳಿದು ಶುಕ್ರವಾರ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಜಿ.ಹೊನ್ನೂರಪ್ಪ ಮಾತನಾಡಿ, ಕ್ಷುಲಕ ಕಾರಣಕ್ಕೆ ವಕೀಲನನ್ನು ಪಶ್ಚಿಮ ಠಾಣೆಗೆ ಕರೆದುಕೊಂಡ ಹೋದ ಪಿಎಸ್‌ಐ ನಾಗರಾಜ್ ಮೇಕಾ ಕಾನೂನಿನ ಕನಿಷ್ಠ ಜ್ಞಾನವಿಲ್ಲದೆ ವೀರಯ್ಯ ಅವರ ಜತೆಗೆ ಅಮಾನವೀಯವಾಗಿ ವರ್ತಿಸಿದ್ದಾರೆ.

ಕೂಡಲೆ ಅವರನ್ನು ಅಮಾನತುಗೊಳಿಸಬೇಕು. ವಕೀಲ ವೀರಯ್ಯಗೆ ಸೂಕ್ತ ರಕ್ಷಣೆ ಒದಗಿಸಬೇಕು. ಬೇಡಿಕೆ ಈಡೇರಿಸದೆ ಇದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ತಾಲೂಕು ವಕೀಲರ ಸಂಘದ ಪದಾಧಿಕಾರಿಗಳಾದ ಟಿ.ಮಲ್ಲಿಕಾರ್ಜುನ, ಎಲ್.ಎಸ್.ಬಷೀರ್‌ಅಹ್ಮದ್, ಟಿ.ಎ.ಸಲೀಂ, ಜಿ.ಎಂ. ಮಲ್ಲಿಕಾರ್ಜುನಯ್ಯ, ಡಿ.ಕೆ.ಬಿ.ರಾಜು, ಸಿ.ಬಸವರಾಜ, ರಮೇಶ್, ಪರುಶಪ್ಪ ಇತರರಿದ್ದರು. ತಹಸೀಲ್ದಾರ್ ಎಸ್.ಮಹಾಬಲೇಶ್ವರ ಮೂಲಕ ಮುಖ್ಯಮಂತ್ರಿ, ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...