ಕುಲಗೋಡ: ಹುತಾತ್ಮ ಯೋಧರಿಗೆ ಚಿಣ್ಣರ ನಮನ

ಕುಲಗೋಡ: ಪುಲ್ವಾಮನಲ್ಲಿ ಉಗ್ರರೊಂದಿಗೆ ಸೋಮವಾರ ಬೆಳಗ್ಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಹೆಮ್ಮೆಯ ವೀರ ಯೋಧರಿಗೆ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ವಿಶೇಷ ನಮನ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷರು,ಮುಖ್ಯೋಪಾಧ್ಯಾಯರು,ಶಿಕ್ಷಕರು,ವಿದ್ಯಾರ್ಥಿಗಳು,ಗ್ರಾಮಸ್ಥರು ಪಾಲ್ಗೊಂಡಿದ್ದರು.