Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ದಲೈ ಲಾಮಾ-ಕುಮಾರಸ್ವಾಮಿ ಆತ್ಮೀಯತೆಯ ಅಪರೂಪದ ದೃಶ್ಯಗಳು

Friday, 10.08.2018, 12:47 PM       No Comments

‘ಕೇಂದ್ರೀಯ ಟಿಬೆಟಿಯನ್​ ಆಡಳಿತ’ದ ವತಿಯಿಂದ ಬೆಂಗಳೂರಿನ ತಾಜ್​ ವೆಸ್ಟ್​ಎಂಡ್​ ಹೊಟೇಲ್​ನಲ್ಲಿ ಶುಕ್ರವಾರ ಆಯೋಜಿಸಿರುವ ‘ಧರ್ಮಚಕ್ರ’ ಗೌರವ ಸಮರ್ಪಣಾ ಸಮಾರಂಭ ‘Thank you Karnataka’ ಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಬೌದ್ಧ ಧರ್ಮಗುರು ದಲೈ ಲಾಮಾ ಅವರು ಆತ್ಮೀಯ ವಾಗಿ ಬರಮಾಡಿಕೊಂಡರು. ಆ ಅಪರೂಪದ ಕ್ಷಣಗಳನ್ನುಈ ಚಿತ್ರಗಳು ಸಾಕ್ಷೀಕರಿಸುತ್ತಿವೆ.

Leave a Reply

Your email address will not be published. Required fields are marked *

Back To Top