22.5 C
Bengaluru
Sunday, January 19, 2020

ಕುಮಟಾ ವೈಭವದಲ್ಲಿ ಸಾಗರ ಸಂಭ್ರಮ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜಿಸಲಾದ ಕುಮಟಾ ವೈಭವದ ಎರಡನೇ ದಿನ ಗುರುವಾರ ನಡೆದ ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರವಾಗುವ ವಿವಿಧ ಧಾರವಾಹಿಗಳ ಕಲಾವಿದರಿಂದ ಮೂಡಿಬಂದ ‘ಸಾಗರ ಸಂಭ್ರಮ’ ಕಾರ್ಯಕ್ರಮ ರಂಜಿಸಿತು.

ಕನ್ನಡದ ಕೋಗಿಲೆ, ಮಜಾ ಭಾರತ, ಪಾಪಾ ಪಾಂಡು, ರಾಜಾ-ರಾಣಿ, ಮಗಳು ಜಾನಕಿ, ಧಾರವಾಹಿಯ ಕಲಾವಿದರು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು. ಮಾಂಗಲ್ಯಂ ತಂತುನಾನೇನಾ ಧಾರವಾಹಿಯ ಕಲಾವಿದೆ ಪ್ರಿಯಾಂಕಾ ಅವರ ನೃತ್ಯ ಸೊಗಸಾಗಿತ್ತು. ಪಾಚು ಮತ್ತು ಪಾಂಡು ಅವರ ಹಾಸ್ಯ ಭರಿತ ನಾಟಕ ಪ್ರೇಕ್ಷಕರನ್ನು ನಗೆಯ ಹೊನಲಿನಲ್ಲಿ ತೇಲಿಸಿತು. ಮಾಸ್ಟರ್ ಡ್ಯಾನ್ಸರ್​ನ ವಿನ್ನರ್ ನವೀನ್ ಮತ್ತು ರಾಹುಲ ತಂಡದ ನೃತ್ಯ ಯುವಕರನ್ನು ಕುಣಿದು ಕುಪ್ಪಳಿಸುವಂತೆ ಮಾಡಿತ್ತು. ಕನ್ನಡದ ಕೋಗಿಲೆಯ ಹೆಸರಾಂತ ಗಾಯಕರಿಂದ ಮೂಡಿಬಂದ ಸುಮಧುರ ಗೀತೆಗಳು ಮನಮುಟ್ಟಿದ್ದವು. ಧಾರವಾಹಿಗಳ ಕಲಾವಿದರೊಂದಿಗೆ ಪ್ರೇಕ್ಷಕರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡ ಪರಿ ಎಲ್ಲರ ಗಮನ ಸೆಳೆದಿತ್ತು. ಕೆಲವರು ಕಲಾವಿದರೊಂದಿಗೆ ಡ್ಯಾನ್ಸ್ ಮಾಡಿ ಖುಷಿಪಟ್ಟರು.

ಇಂದಿನ ಕಾರ್ಯಕ್ರಮ ಶನಿವಾರ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಮಾಜಿ ಸಚಿವ ಕುಮಾರ ಬಂಗಾರಪ್ಪ, ಮಾಜಿ ಎಂಎಲ್​ಸಿ ಮೋಹನ ಲಿಂಬಿಕಾಯಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಮಟ್ಟದ ಡ್ಯಾನ್ಸ್ ಸ್ಪರ್ಧೆ ‘ಡ್ಯಾನ್ಸ್ ಧಮಾಕಾ’ ನಡೆಯಲಿದ್ದು, ನಿರ್ಣಾಯಕರಾಗಿ ಅಂತರಾಷ್ಟ್ರೀಯ ನೃತ್ಯಪಟು ಸಂಕೇತ ಗಾಂವ್ಕರ್ ಮತ್ತು ಖ್ಯಾತ ಕೋರಿಯೋಗ್ರಾಫರ್ ಮಂಜು ಮಾಸ್ಟರ್ ಪಾಲ್ಗೊಳ್ಳಲಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...