ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..

ಕುಂದಾಪುರ: ಈ ಬಾರಿಯ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ರಾಜ್ಯಕ್ಕೆ ಮೊದಲ ಪದಕ ಲಭಿಸಿದೆ. ಕುಂದಾಪುರದ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದಿದ್ದು, ಇದು ಭಾರತಕ್ಕೆ ಲಭಿಸಿದ ಎರಡನೇ ಪದಕ. ವೇಟ್‌ಲಿಫ್ಟಿಂಗ್ 61 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿರುವ ಗುರುರಾಜ್ ಶನಿವಾರ ನಡೆದ ಪಂದ್ಯದಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದಕ್ಕೂ ಮೊದಲು ಭಾರತದ ಇನ್ನೋರ್ವ ಸ್ಪರ್ಧಿ ಸಂಕೇತ್ ಸಾಗರ್ 55 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಇದು ಈ ಬಾರಿಯ ಗೇಮ್ಸ್‌ನಲ್ಲಿ ಭಾರತಕ್ಕೆ ದಕ್ಕಿರುವ ಪ್ರಥಮ ಪದಕ. 61 … Continue reading ಕಾಮನ್‌ವೆಲ್ತ್ ಗೇಮ್ಸ್, ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ..