ಜೆಡಿಎಸ್​ಗೆ ಕುಣಿಗಲ್​ ಮಾಜಿ ಶಾಸಕ ಎಚ್.ನಿಂಗಪ್ಪ ರಾಜೀನಾಮೆ! ಕಾಂಗ್ರೆಸ್​ನಿಂದ ಸ್ಪರ್ಧೆ

ತುಮಕೂರು: ಜೆಡಿಎಸ್​ನ ಭದ್ರಕೋಟೆಯಂತಿದ್ದ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಈಗಾಗಲೇ ಗುಬ್ಬಿ ಶಾಸಕ ಶ್ರೀನಿವಾಸ್​ ಕಾಂಗ್ರೆಸ್​ ಸೇರಿದ್ದಾರೆ. ಇದೀಗ ಮಾಜಿ ಶಾಸಕ ಎಚ್.ನಿಂಗಪ್ಪ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಜೆಡಿಎಸ್​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ನಿಂಗಪ್ಪ, ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರಿಗೆ ಸಲ್ಲಿಸಿದ್ದಾರೆ. 2004ರಲ್ಲಿ ಕುಣಿಗಲ್​ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ನಿಂಗಪ್ಪ, 2008ರಲ್ಲಿ ತುಮಕೂರು ಗ್ರಾಮಾಂತರದ ಕ್ಷೇತ್ರದಿಂದ ಸ್ಪರ್ಧಿಸಿ ಸೋತ್ತಿದ್ದರು. 2013ರಲ್ಲಿ ಜೆಡಿಎಸ್​ನಿಂದ … Continue reading ಜೆಡಿಎಸ್​ಗೆ ಕುಣಿಗಲ್​ ಮಾಜಿ ಶಾಸಕ ಎಚ್.ನಿಂಗಪ್ಪ ರಾಜೀನಾಮೆ! ಕಾಂಗ್ರೆಸ್​ನಿಂದ ಸ್ಪರ್ಧೆ