ಸಮವಸ್ತ್ರದಲ್ಲೇ ಹೊಟ್ಟೆಗೆ ಎಣ್ಣೆ ಇಳಿಸಿದ ಪೊಲೀಸ್​ ಸಿಬ್ಬಂದಿ! ಪ್ರಶ್ನಿಸಿದ್ದಕ್ಕೆ ಖಾಕಿ ದೌರ್ಜನ್ಯ?

ಕುಣಿಗಲ್​(ತುಮಕೂರು): ಸಮವಸ್ತ್ರದಲ್ಲೇ ಪೊಲೀಸ್​ ವಾಹನದಲ್ಲಿ ಕುಳಿತು ಮಂಗಳವಾರ ರಾತ್ರಿ ಮದ್ಯ ಸೇವಿಸಿದ್ದ ಆರೋಪದಲ್ಲಿ ಮೂವರು ಪೊಲೀಸರನ್ನು ಎಸ್ಪಿ ಡಾ.ಕೆ.ವಂಶಿಕೃಷ್ಣ ಬುಧವಾರ ಅಮಾನತು ಮಾಡಿದ್ದಾರೆ. ಗ್ರಾಪಂ ಚುನಾವಣೆ ಕರ್ತವ್ಯ ಮುಗಿಸಿದ ನಂತರ ಪಟ್ಟಣದ ಮಹಾತ್ಮಗಾಂಧಿ ಕಾಲೇಜು ಮುಂಭಾಗ ಮೂವರು ಪೊಲೀಸರು ಮದ್ಯ ಸೇವನೆ ಮಾಡುತ್ತಿದ್ದುದನ್ನು ಕೆಆರ್​ಎಸ್​ ಪಕ್ಷದ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದರು. ವಿಡಿಯೋದಲ್ಲಿ ಪೊಲೀಸರು ಮದ್ಯಪಾನ ಮಾಡುತ್ತಿರುವ ದಾಖಲೆ ಇಲ್ಲ. ಆದರೂ ಕುಡಿದಿದ್ದಾರೆ ಎಂದು ಹೇಗೆ ಹೇಳುತ್ತೀರಾ? ಎಂದು … Continue reading ಸಮವಸ್ತ್ರದಲ್ಲೇ ಹೊಟ್ಟೆಗೆ ಎಣ್ಣೆ ಇಳಿಸಿದ ಪೊಲೀಸ್​ ಸಿಬ್ಬಂದಿ! ಪ್ರಶ್ನಿಸಿದ್ದಕ್ಕೆ ಖಾಕಿ ದೌರ್ಜನ್ಯ?